ಜಾತಿ ಸಮೀಕ್ಷೆ ವರದಿ ಸ್ವೀಕಾರ ಸಮಾಜದಲ್ಲಿ ಅಶಾಂತಿಗೆ ಕಾರಣವಾಗಿದೆ- ಬೊಮ್ಮಾಯಿ

ಬೆಂಗಳೂರು: ರಾಜ್ಯ ಸರ್ಕಾರ ಜಾತಿ ಸಮೀಕ್ಷೆ ವರದಿ ಪಡೆದಿರುವುದು ಸಮಾಜದಲ್ಲಿ ಅಶಾಂತಿಗೆ ಕಾರಣವಾಗಿದೆ. ಸರ್ಕಾರ ಬೆಂಕಿಯ ಜೊತೆ ಆಟವಾಡಲು ಹೊರಟಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚುನಾವಣೆ ಹತ್ತಿರ ಬಂದಾಗ ಕಾಂಗ್ರೆಸ್ ಪಕ್ಷ ಜಾತ್ಯತೀತ ಅಂತ ಕರೆಯುವ ಪಕ್ಷಕ್ಕೆ ಜಾತಿಗಳ ಮೇಲೆ ಪ್ರತಿ ಬರುತ್ತದೆ. ಚುನಾವಣೆ ಹತ್ತಿರ ಬಂದಾಗ ಜಾತಿ ಸಮಾವೇಶ, ಸುಳ್ಳು ಆಶ್ವಾಸನೆ ಕೊಡುವುದು ಮಾಡುತ್ತಾರೆ. 2017 ರಲ್ಲಿ ಸಿದ್ದರಾಮಯ್ಯ ಅವರು ಎಲ್ಲ ಜಾತಿಗಳ ಶಿಕ್ಷಣ … Continue reading ಜಾತಿ ಸಮೀಕ್ಷೆ ವರದಿ ಸ್ವೀಕಾರ ಸಮಾಜದಲ್ಲಿ ಅಶಾಂತಿಗೆ ಕಾರಣವಾಗಿದೆ- ಬೊಮ್ಮಾಯಿ