ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ಎರಡು ಕಾರುಗಳ ಮಧ್ಯ ಅಪಘಾತ : ತಪ್ಪಿದ ಭಾರಿ ಅನಾಹುತ!

ಬೆಂಗಳೂರು : ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಮತ್ತೊಂದು ಕಾರು ಡಿಕ್ಕಿ ಹೊಡೆದ ಪರಿಣಾಮ ಪಕ್ಕದ ರಸ್ತೆಗೆ ಕಾರು ಪಲ್ಟಿಯಾಗಿ ಬಿದ್ದಿದೆ. ಚನ್ನಪಟ್ಟಣ ತಾಲೂಕಿನ ಕೋಲೂರು ಗ್ರಾಮದ ಬಳಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಚೆನ್ನಪಟ್ಟಣ ತಾಲೂಕಿನ ಕೋಲುರು ಗ್ರಾಮದಲ್ಲಿ ಮೈಸೂರು ನಿಂದ ಎರಡು ಕಾರುಗಳು ಬೆಂಗಳೂರು ಕಡೆಗೆ ಹೋಗುತ್ತಿದ್ದವು. ಮುಂದೆ ಹೋಗುತ್ತಿದ್ದ ಟಾಟಾ ಇಂಡಿಕಾಗೆ ಹಿಂಬದಿಯಿಂದ ಪೋಲೋ ಕಾರು ಡಿಕ್ಕಿ ಹೊಡೆದಿದೆ. … Continue reading ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ಎರಡು ಕಾರುಗಳ ಮಧ್ಯ ಅಪಘಾತ : ತಪ್ಪಿದ ಭಾರಿ ಅನಾಹುತ!