ಬಿಹಾರದಲ್ಲಿ ಭೀಕರ ರಸ್ತೆ ಅಪಘಾತ : ಮದುವೆ ಮುಗಿಸಿ ಬಂದ 8 ಜನ ಮಸಣ ಸೇರಿದರು

ಕತಿಹಾರ್ : ಟ್ರಕ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ನಡೆದಿದ್ದು, ಸುಮಾರು ಎಂಟು ಮಂದಿ ಮೃತಪಟ್ಟಿರುವ ಘಟನೆ ಕತಿಹಾರ್​ನಲ್ಲಿ ಬೆಳ್ಳಂಬೆಳಗ್ಗೆ ನಡೆದಿದೆ. ಭೀಕರ ಅಪಘಾತದಲ್ಲಿ ಇನ್ನೂ ಮೂವರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಬಂದ ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಬೆಂಗಳೂರು : ಲೇಡಿಸ್ ಡ್ರೆಸ್ಸಿಂಗ್ ರೂಮಲ್ಲಿ ಕ್ಯಾಮೆರಾ ಇಟ್ಟ ಆಸ್ಪತ್ರೆ ಸಿಬ್ಬಂದಿ ; ಮಹಿಳೆಯರೇ ಹುಷಾರ್… ಹುಷಾರ್ ಮೃತರು ಹಾಗೂ ಗಾಯಾಳುಗಳು ಪಶ್ಚಿಮ ಬಂಗಾಳ ಮೂಲದವರಾಗಿದ್ದು, ವಿವಾಹದಲ್ಲಿ ಹಿಂದಿರುಗುವ ವೇಳೆ ಅಪಘಾತ … Continue reading ಬಿಹಾರದಲ್ಲಿ ಭೀಕರ ರಸ್ತೆ ಅಪಘಾತ : ಮದುವೆ ಮುಗಿಸಿ ಬಂದ 8 ಜನ ಮಸಣ ಸೇರಿದರು