ಹಾವು ತಪ್ಪಿಸಲು ಹೋಗಿ ಸಡನ್ ‘ಬ್ರೇಕ್’ ಹಾಕಿದ ಲಾರಿ ಚಾಲಕ : ಹೆದ್ದಾರಿಯಲ್ಲಿ ಸರಣಿ ಅಪಘಾತ

ಚಿಕ್ಕಬಳ್ಳಾಪುರ: ಹಾವು ತಪ್ಪಿಸಲು ಹೋಗಿ ಲಾರಿ ಚಾಲಕ ಸಡನ್ ಬ್ರೇಕ್ ಹಾಕಿದ್ದು, ಪರಿಣಾಮ ಸರಣಿ ಅಪಘಾತಗಳು ಸಂಭವಿಸಿದೆ. ತಾಲೂಕಿನ ಅಗಲಗುರ್ಕಿ ಗ್ರಾಮದ ಹೆದ್ದಾರಿ 44 ರಲ್ಲಿ ಘಟನೆ ನಡೆದಿದೆ. ಹೈದರಾಬಾದ್ ಕಡೆಯಿಂದ ಬೆಂಗಳೂರು ಕಡೆಗೆ ಕಂಟೈನರ್ ಟ್ರಕ್ ಬರುತ್ತಿತ್ತು. ಅಗಲಗುರ್ಕಿ ಗ್ರಾಮದ ಬಳಿ ಹೆದ್ದಾರಿಯ ನಡುರಸ್ತೆಯಲ್ಲಿ ಹಾವೊಂದು ರಸ್ತೆ ದಾಟುತ್ತಿತ್ತು. ಇದನ್ನು ಗಮನಿಸಿದ ಚಾಲಕ ಸಡನ್ ಆಗಿ ಬ್ರೇಕ್ ಹಾಕಿದ್ದಾನೆ. ಪರಿಣಾಮ ಎರಡು ಕಂಟೈನರ್ ಲಾರಿ, ಒಂದು ಟಾಟಾ ಏಸ್, ಕಾರು, ಟಿಪ್ಪರ್ ಮದ್ಯೆ ಸರಣಿ ಅಪಘಾತ … Continue reading ಹಾವು ತಪ್ಪಿಸಲು ಹೋಗಿ ಸಡನ್ ‘ಬ್ರೇಕ್’ ಹಾಕಿದ ಲಾರಿ ಚಾಲಕ : ಹೆದ್ದಾರಿಯಲ್ಲಿ ಸರಣಿ ಅಪಘಾತ