ಪಾಕಿಸ್ತಾನದಲ್ಲಿ ಬಸ್ – ಟ್ರಕ್ ಢಿಕ್ಕಿ : 30 ಜನರು ಸಾವು, 40 ಕ್ಕೂ ಹೆಚ್ಚು ಮಂದಿಗೆ ಗಾಯ

ಇಸ್ಲಾಮಾಬಾದ್: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಡೇರಾ ಘಾಜಿ ಖಾನ್ ನ ಸಿಂಧೂ ಹೆದ್ದಾರಿಯಲ್ಲಿ ಪ್ರಯಾಣಿಕರ ಬಸ್ ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 30 ಜನರು ಸಾವನ್ನಪ್ಪಿದ್ದು, ಇತರ 40 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಬಸ್ ಸಿಯಾಲ್ ಕೋಟ್ ನಿಂದ ರಾಜನ್ ಪುರಕ್ಕೆ ತೆರಳುತ್ತಿತ್ತು. ಅಪಘಾತ ಸ್ಥಳಕ್ಕೆ ತಕ್ಷಣವೇ ರಕ್ಷಣಾ ಸಿಬ್ಬಂದಿ ಧಾವಿಸಿ,ಗಾಯಾಳುಗಳನ್ನು ಡೇರಾ ಘಾಜಿ ಖಾನ್ ನ ಡಿಎಚ್ ಕ್ಯು ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ಡೇರಾ ಘಾಜಿ ಖಾನ್ ನ ಆಯುಕ್ತ ಡಾ.ಇರ್ಷಾದ್ … Continue reading ಪಾಕಿಸ್ತಾನದಲ್ಲಿ ಬಸ್ – ಟ್ರಕ್ ಢಿಕ್ಕಿ : 30 ಜನರು ಸಾವು, 40 ಕ್ಕೂ ಹೆಚ್ಚು ಮಂದಿಗೆ ಗಾಯ