ಸಾಗರದ ಆಲಳ್ಳಿ ಬಳಿಯಲ್ಲಿ ಅಪಘಾತ: ಮುಂದೆನಿಂತು ಚಿಕಿತ್ಸೆಗೆ ನೆರವಾದ ‘ಶಾಸಕ ಗೋಪಾಲಕೃಷ್ಣ ಬೇಳೂರು’

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಆಲಳ್ಳಿ ಬಳಿಯಲ್ಲಿ ಒಮಿನಿ ಹಾಗೂ ಪಿಕಪ್ ವಾಹನದ ನಡುವೆ ಅಪಘಾತ ಸಂಭವಿಸಿ ಓರ್ವ ಸಾವನ್ನಪ್ಪಿದ್ದಾರೆ. ಇದೇ ಮಾರ್ಗದಲ್ಲಿ ಸಾಗುತ್ತಿದ್ದಂತ ಶಾಸಕ ಗೋಪಾಲಕೃಷ್ಣ ಬೇಳೂರು ಘಟನಾ ಸ್ಥಳಕ್ಕೆ ತೆರಳಿ ಗಾಯಾಳುಗಳಿಗೆ ಆಂಬುಲೆನ್ಸ್ ವ್ಯವಸ್ಥೆಯನ್ನು ಖುದ್ದು ಮುಂದೆ ನಿಂತು ಮಾಡಿಸಿದ್ದಾರೆ. ಅಲ್ಲದೇ ಸಾಗರ ಉಪ ವಿಭಾಗಿಯ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ಕೊಡಿಸಿ ಮಾನವೀಯತೆಯನ್ನು ಮರೆದಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಕಾರ್ಗಲ್ ನಿಂದ ಶಾಸಕ ಗೋಪಾಲಕೃಷ್ಣ ಬೇಳೂರು ಆಗಮಿಸುತ್ತಿದ್ದರು. ಇದೇ ಮಾರ್ಗದ ತಾಳಗುಪ್ಪ ಬಳಿಯ … Continue reading ಸಾಗರದ ಆಲಳ್ಳಿ ಬಳಿಯಲ್ಲಿ ಅಪಘಾತ: ಮುಂದೆನಿಂತು ಚಿಕಿತ್ಸೆಗೆ ನೆರವಾದ ‘ಶಾಸಕ ಗೋಪಾಲಕೃಷ್ಣ ಬೇಳೂರು’