ಕರೆ ಮಾಡಿದರೂ ಬಾರದ ಆಂಬ್ಯುಲೆನ್ಸ್… ಗಾಯಾಳುವನ್ನು JCBಯಲ್ಲೇ ಆಸ್ಪತ್ರೆಗೆ ಕರೆದೊಯ್ದ ಸ್ಥಳೀಯರು… ವಿಡಿಯೋ ವೈರಲ್
ಕಟ್ನಿ (ಮಧ್ಯಪ್ರದೇಶ) : ಅಪಘಾತವಾದ ಸ್ಥಳಕ್ಕೆ ಆಂಬ್ಯುಲೆನ್ಸ್ ಬಾರದ ಕಾರಣ ಗಾಯಾಳು ವ್ಯಕ್ತಿಯನ್ನು ಸ್ಥಳೀಯರು ಜೆಸಿಬಿಯಲ್ಲೇ ಆಸ್ಪತ್ರೆಗೆ ಕರೆದೊಯ್ದಿರುವ ಘಟನೆ ಮಧ್ಯಪ್ರದೇಶದ ಕಟ್ನಿ ಜಿಲ್ಲೆಯ ಬರ್ಹಿಯಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವರದಿಗಳ ಪ್ರಕಾರ, ಸೋಮವಾರ ಬರ್ಹಿ ಖತೌಲಿ ರಸ್ತೆಯಲ್ಲಿ ಎರಡು ಬೈಕ್‌ಗಳು ಪರಸ್ಪರ ಡಿಕ್ಕಿ ಹೊಡೆದು ವ್ಯಕ್ತಿಗೆ ತೀವ್ರ ಗಾಯಗಳಾಗಿತ್ತು. ಇದನ್ನು ನೋಡಿದ ಸ್ಥಳೀಯರು ಸಹಾಯಕ್ಕಾಗಿ ಧಾವಿಸಿ ಆಂಬ್ಯುಲೆನ್ಸ್‌ಗೆ ಕರೆ ಮಾಡಿದರು. ಆದರೆ, ಆಂಬ್ಯುಲೆನ್ಸ್ 30 ನಿಮಿಷವಾದ್ರೂ ಸ್ಥಳಕ್ಕೆ ಬರಲಿಲ್ಲ. ಆತನ … Continue reading ಕರೆ ಮಾಡಿದರೂ ಬಾರದ ಆಂಬ್ಯುಲೆನ್ಸ್… ಗಾಯಾಳುವನ್ನು JCBಯಲ್ಲೇ ಆಸ್ಪತ್ರೆಗೆ ಕರೆದೊಯ್ದ ಸ್ಥಳೀಯರು… ವಿಡಿಯೋ ವೈರಲ್
Copy and paste this URL into your WordPress site to embed
Copy and paste this code into your site to embed