ವರದಿಯೊಂದರ ಪ್ರಕಾರ ದೇಶದ 100 ಕೋಟಿ ಜನರಿಗೆ ಕೊಳ್ಳುವ ಶಕ್ತಿಯಿಲ್ಲ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ದೇಶದ 100 ಕೋಟಿ ಜನರಿಗೆ ಕೊಳ್ಳುವ ಆಯ್ಕೆಗಳೇ ಇಲ್ಲ. ವರದಿಯೊಂದರ ಪ್ರಕಾರ, 20.5 ಕೋಟಿ ಕುಟುಂಬಗಳು ಅಂದರೆ ನೂರು ಕೋಟಿ ಜನರ ವಾರ್ಷಿಕ ಆದಾಯ 87,000 ರೂಪಾಯಿಗಿಂತ ಕಡಿಮೆ ಇದೆ. ದೇಶದಲ್ಲಿ ಅಸಮಾನತೆ ಅಷ್ಟರ ಮಟ್ಟಿಗೆ ಇದೆ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. ವಿಧಾನಸಭಾ ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣದ ಮೇಲಿನ‌ ಚರ್ಚೆಗೆ ಉತ್ತರಿಸಿದಂತ ಅವರು, ದೇಶದಲ್ಲಿ ಆರ್ಥಿಕ, ಸಾಮಾಜಿಕ ಅಸಮಾನತೆ ಇರುವವರೆಗೆ ದೇಶಕ್ಕೆ ನಿಜವಾದ ಸ್ವಾತಂತ್ರ್ಯ ಸಿಗುವುದಿಲ್ಲ. ಕೊಳ್ಳುವ ಶಕ್ತಿಯನ್ನು ಹೆಚ್ಚು ಮಾಡುವ … Continue reading ವರದಿಯೊಂದರ ಪ್ರಕಾರ ದೇಶದ 100 ಕೋಟಿ ಜನರಿಗೆ ಕೊಳ್ಳುವ ಶಕ್ತಿಯಿಲ್ಲ: ಸಿಎಂ ಸಿದ್ಧರಾಮಯ್ಯ