BIG BREAKING: ಸಿಎಂ ಸಿದ್ಧರಾಮಯ್ಯ ಪತ್ನಿ ಪಾರ್ವತಿ ವಾಪಾಸ್ ನೀಡಿದ್ದ 14 ಮುಡಾ ನಿವೇಶನಗಳ ಖಾತೆ ರದ್ದು

ಬೆಂಗಳೂರು; ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪತ್ನಿ ಪಾರ್ವತಿ ಅವರು ತಮಗೆ ನೀಡಿದ್ದಂತ 14 ಮುಡಾ ಸೈಟ್ ಹಿಂದಿರುಗಿಸಿದ್ದರು. ಇಂತಹ ಸೈಟುಗಳ ಖಾತೆಯನ್ನು ಮುಡಾ ರದ್ದುಗೊಳಿಸಿ ಆದೇಶಿಸಿದೆ. ನಿನ್ನೆ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿಯವರು ನನ್ನ ಪತಿಯಾಗಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ 40 ವರ್ಷದ ಸುದೀರ್ಘ ರಾಜಕಾರಣದಲ್ಲಿ ಯಾವುದೇ ಸಣ್ಣ ಕಳಂಕವೂ ಅಂಟಿಕೊಳ್ಳದಂತಹ ನೈತಿಕತೆಯನ್ನು ವ್ರತದಂತೆ ಪಾಲಿಸಿಕೊಂಡು ಬಂದವರು. ರಾಜಕೀಯವೂ ಸೇರಿದಂತೆ ಸಾರ್ವಜನಿಕ ಜೀವನದಲ್ಲಿ ಕಾಣಿಸಿಕೊಂಡು ಅವರಿಗೆ ಮುಜುಗರ ಉಂಟು ಮಾಡಬಾರದು ಎಂಬ ನಿರ್ಧಾರಕ್ಕೆ ಬದ್ಧಳಾಗಿ ಬದುಕಿದವಳು … Continue reading BIG BREAKING: ಸಿಎಂ ಸಿದ್ಧರಾಮಯ್ಯ ಪತ್ನಿ ಪಾರ್ವತಿ ವಾಪಾಸ್ ನೀಡಿದ್ದ 14 ಮುಡಾ ನಿವೇಶನಗಳ ಖಾತೆ ರದ್ದು