ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಕಾರ್ಯಗತದ ನಿಖರತೆ ಊಹಿಸಲಾಗದು: ರಾಜನಾಥ್ ಸಿಂಗ್ | Operation Sindoor

ನವದೆಹಲಿ: ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯನ್ನು ನಿಖರವಾಗಿ ಇದೇ ರೀತಿಯಲ್ಲಿ ಸಾಗುತ್ತದೆ ಎಂಬುದನ್ನು ಊಹಿಸಲಾಗದು. ಆದರೇ ಭಾರತೀಯ ಸೇನೆಯ ಕಾರ್ಯಾಚರಣೆ ಮಾತ್ರ ಶ್ಲಾಘನೀಯ, ಪ್ರಶಂಸನೀಯ. ಉಗ್ರರ ನಾಶ ನಿಶ್ಚಿತ ಎಂಬುದಾಗಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ರಾಷ್ಟ್ರೀಯ ಗುಣಮಟ್ಟ ಸಮಾವೇಶದಲ್ಲಿ ಮಾತನಾಡಿದ ಸಿಂಗ್, ಕಾರ್ಯಾಚರಣೆಯನ್ನು ನಿಖರವಾಗಿ ಕಾರ್ಯಗತಗೊಳಿಸಿದ ನಿಖರತೆ ಊಹಿಸಲಾಗದು ಮತ್ತು ಪ್ರಶಂಸನೀಯವಾಗಿದೆ ಎಂದು ಹೇಳಿದರು. ಆಪರೇಷನ್ ಸಿಂಧೂರ್ ದಾಳಿಯಲ್ಲಿ ಒಂಬತ್ತು ಭಯೋತ್ಪಾದಕ ಶಿಬಿರಗಳನ್ನು ನಾಶಪಡಿಸಲಾಗಿದೆ. ಹೆಚ್ಚಿನ ಸಂಖ್ಯೆಯ ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ರಕ್ಷಣಾ … Continue reading ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಕಾರ್ಯಗತದ ನಿಖರತೆ ಊಹಿಸಲಾಗದು: ರಾಜನಾಥ್ ಸಿಂಗ್ | Operation Sindoor