ರಾಜ್ಯದಲ್ಲಿ ಜಾತಿ ಸಮೀಕ್ಷೆ ಬಗ್ಗೆ ತಂತ್ರಜ್ಞಾನ ಬಳಕೆ ಮೂಲಕ ನಿಖರ ಮಾಹಿತಿ ಸಂಗ್ರಹ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಸೆಪ್ಟೆಂಬರ್.22ರಿಂದ ರಾಜ್ಯದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆರಂಭಗೊಳ್ಳಲಿದೆ. ತಂತ್ರಜ್ಞಾನ ಬಳಕೆ ಮೂಲಕ ನಿಖರ ಮಾಹಿತಿಯನ್ನು ಸಂಗ್ರಹ ಮಾಡಲಾಗುತ್ತದೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. ಇಂದು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025ರ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಆಯೋಗ ವೈಜ್ಞಾನಿಕವಾಗಿ, ಯಾವುದೇ ಲೋಪವಾಗದಂತೆ ಸಮೀಕ್ಷೆ ಕಾರ್ಯ ನಡೆಸಬೇಕು. ನಿಗದಿತ ಅವಧಿಯ ಒಳಗಾಗಿ ಸಮೀಕ್ಷೆ ಪೂರ್ಣಗೊಳಿಸಿ ವರದಿಯನ್ನು ಸಲ್ಲಿಸಬೇಕು ಎಂದರು. ನಾಗಮೋಹನ ದಾಸ್ ಅವರು ಒಳಮೀಸಲಾತಿ ಸಮೀಕ್ಷೆಗೆ ವಿಶೇಷ ತಂತ್ರಜ್ಞಾನ ಬಳಸಿಕೊಂಡ ರೀತಿಯಲ್ಲಿ … Continue reading ರಾಜ್ಯದಲ್ಲಿ ಜಾತಿ ಸಮೀಕ್ಷೆ ಬಗ್ಗೆ ತಂತ್ರಜ್ಞಾನ ಬಳಕೆ ಮೂಲಕ ನಿಖರ ಮಾಹಿತಿ ಸಂಗ್ರಹ: ಸಿಎಂ ಸಿದ್ಧರಾಮಯ್ಯ