CRIME NEWS: ಬೆಂಗಳೂರಲ್ಲಿ ರಾಪಿಡೋ ಆಟೋ ಚಾಲಕನ ಮೇಲೆ ಹಲ್ಲೆ ನಡೆಸಿ ಸುಲಿಗೆ ಮಾಡಿದ್ದ ಆರೋಪಿಯ ಬಂಧನ!

ಬೆಂಗಳೂರು: ರಾಪಿಡೋ ಆ್ಯಪ್ ಮೂಲಕ ಆಟೋ ಬುಕ್ ಮಾಡಿ, ಚಾಲಕನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ವಾಹನ ಹಾಗೂ ಮೊಬೈಲ್ ಸುಲಿಗೆ ಮಾಡಿಕೊಂಡು ಪರಾರಿಯಾಗಿದ್ದ ಆರೋಪಿಯನ್ನು ಬಾಗಲೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯ ಹಿನ್ನೆಲೆ: ದಿನಾಂಕ 01/03/2026 ರಂದು ಬೆಳಿಗ್ಗೆ ದರ್ಶನ್ ಸಿ.ಆರ್ ಎಂಬುವವರು ತಮ್ಮ ಪ್ಯಾಸೇಂಜರ್ ಆಟೋ ರಿಕ್ಷಾದಲ್ಲಿ ಎಲೆಕ್ಟ್ರಾನಿಕ್ ಸಿಟಿ ಹುಸ್ಕೂರು ಬಳಿ ಇದ್ದಾಗ, ಇಬ್ಬರು ಅಪರಿಚಿತರು ರಾಪಿಡೋ ಆ್ಯಪ್ ಮೂಲಕ ಬೂದಿಗೆರೆ-ದೇವನಹಳ್ಳಿ ರಸ್ತೆಗೆ ಆಟೋ ಬುಕ್ ಮಾಡಿದ್ದರು. ದೇವನಹಳ್ಳಿ ಕಡೆಗೆ ಹೋಗುವ ಮಾರ್ಗ … Continue reading CRIME NEWS: ಬೆಂಗಳೂರಲ್ಲಿ ರಾಪಿಡೋ ಆಟೋ ಚಾಲಕನ ಮೇಲೆ ಹಲ್ಲೆ ನಡೆಸಿ ಸುಲಿಗೆ ಮಾಡಿದ್ದ ಆರೋಪಿಯ ಬಂಧನ!