BREAKING: ಬೆಂಗಳೂರಲ್ಲಿ ಮಹಿಳೆ ಜೊತೆ ಅಸಭ್ಯವಾಗಿ ವರ್ತಿಸಿದ ಆರೋಪಿ ಅರೆಸ್ಟ್

ಬೆಂಗಳೂರು: ನಗರದಲ್ಲಿ ಮಹಿಳೆಯ ಜೊತೆಗೆ ಅಸಭ್ಯವಾಗಿ ವರ್ತಿಸಿದಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಜ್ಞಾನಭಾರತಿ ಠಾಣೆಯ ಪೊಲೀಸರು ಆರೋಪಿ ವಿಘ್ನೇಶ್ ಎಂಬಾತನನ್ನು ಬಂಧಿಸಿದ್ದಾರೆ. ನವೆಂಬರ್.7ರಂದು ರಾತ್ರಿ 10.30ರ ವೇಳೆಗೆ ಸಾಕು ನಾಯಿ ಜೊತೆ ಮಹಿಳೆ ವಾಕಿಂಗ್ ತೆರಳಿದ್ದರು. ಈ ವೇಳೆ ನಾಯಿ ಮುದ್ದು ಮಾಡೋ ನೆಪದಲ್ಲಿ ಮಹಿಳೆಯ ಜೊತೆಗೆ ಅಸಭ್ಯವಾಗಿ ಆರೋಪಿ ವಿಘ್ನೇಶ್ ವರ್ತಿಸಿದ್ದಾನೆ. ಈ ವೇಳೆ ಗಾಬರಿಗೊಂಡು ಮೊಬೈಲ್ ಅನ್ನು ಮಹಿಳೆ ಕೆಳಗೆ ಬೀಳಿಸಿಕೊಂಡಿದ್ದಾರೆ. ಕೆಳಗೆ ಬಿದ್ದಂತ ಮಹಿಳೆಯ ಮೊಬೈಲ್ ಕೂಡ ಆರೋಪಿ ವಿಘ್ನೇಶ್ ಕದ್ದು ಪರಾರಿಯಾಗಿದ್ದನು. ಈ … Continue reading BREAKING: ಬೆಂಗಳೂರಲ್ಲಿ ಮಹಿಳೆ ಜೊತೆ ಅಸಭ್ಯವಾಗಿ ವರ್ತಿಸಿದ ಆರೋಪಿ ಅರೆಸ್ಟ್