ಕೊಲ್ಲೂರು ದೇವಸ್ಥಾನ ಹೆಸರಲ್ಲಿ ನಕಲಿ ವೆಬ್ ಸೈಟ್ ತೆರೆದು ವಂಚಿಸಿದ ಆರೋಪಿ ಅರೆಸ್ಟ್

ಉಡುಪಿ: ಜಿಲ್ಲೆಯ ಪ್ರಸಿದ್ಧ ದೇವಸ್ಥಾನಗಳಲ್ಲಿ ಒಂದು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ. ಈ ದೇವಾಲಯದ ಹೆಸರಿನಲ್ಲಿ ನಕಲಿ ವೆಬ್ ಸೈಟ್ ತೆರೆಯಲಾಗಿತ್ತು. ಆ ಮೂಲಕ ಹಲವು ಭಕ್ತರಿಂದ ಹಣ ಪಡೆದು ವಂಚಿಸಲಾಗಿತ್ತು. ಇಂತಹ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಉಡುಪಿ ಜಿಲ್ಲೆಯ ಬೈಂದೂರು ತಾಲ್ಲೂಕಿನ ಕೊಲ್ಲೂರು ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್ ಸೈಟ್ ತೆರೆದು ವಂಚನೆ ಆರೋಪ ಕೇಳಿ ಬಂದಿತ್ತು. ಈ ಹಿನ್ನಲೆಯಲ್ಲಿ ಕೊಲ್ಲೂರು ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ರಾಜಸ್ಥಾನದ ತಿಜಾರಿ ಜಿಲ್ಲೆಯ … Continue reading ಕೊಲ್ಲೂರು ದೇವಸ್ಥಾನ ಹೆಸರಲ್ಲಿ ನಕಲಿ ವೆಬ್ ಸೈಟ್ ತೆರೆದು ವಂಚಿಸಿದ ಆರೋಪಿ ಅರೆಸ್ಟ್