BREAKING: ಬೆಂಗಳೂರಿನ ‘ಮಾಲ್’ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ ಅರೆಸ್ಟ್

ಬೆಂಗಳೂರು: ನಗರದ ಮಾಲ್ ವೊಂದರಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದಂತ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಡಿಸೆಂಬರ್.25ರಂದು ಕ್ರಿಸ್ ಮಸ್ ಆಚರಣೆ ವೇಳೆ ಯುವತಿಗೆ ಲೈಂಗಿಕ ಕಿರುಕುಳ ನೀಡಲಾಗಿತ್ತು. ಮಾಲ್ ನಲ್ಲಿ ಸ್ನೇಹಿತೆಯರೊಂದಿಗೆ ಕ್ರಿಸ್ ಮಸ್ ಆಚರಿಸುತ್ತಿದ್ದ ವೇಳೆಯಲ್ಲಿ ಯುವತಿಯ ಖಾಸಗಿ ಅಂಗ ಸ್ಪರ್ಶಿಸಿ ವಿಕೃತಿಯನ್ನು ಮೆರೆದಿದ್ದನು. ಈ ವೇಳೆಯಲ್ಲಿ ಸ್ಥಳದಲ್ಲಿದ್ದ ಮಹದೇವಪುರ ಠಾಣೆಯ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಯುವತಿಗೆ ಲೈಂಗಿಕ ಕಿರುಕುಳ ನೀಡಿದಂತ ಆರೋಪಿಯನ್ನು ವಿಚಾರಣೆ ಮಾಡಿದಾಗ ಗುವಾಹಟಿ ಮೂಲದ ಮನೋಜ್(27) ಎಂಬುದಾಗಿ ತಿಳಿದು … Continue reading BREAKING: ಬೆಂಗಳೂರಿನ ‘ಮಾಲ್’ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ ಅರೆಸ್ಟ್