BIGG NEWS: ಹುಬ್ಬಳ್ಳಿಯಲ್ಲಿ ದೊಡ್ಡಮ್ಮ ಬಂಗಾರ ಕದ್ದು ಹೋಗುತ್ತಿದ್ದ ಆರೋಪಿ ಅರೆಸ್ಟ್‌

ಹುಬ್ಬಳ್ಳಿ: ಹಳೇ ಹುಬ್ಬಳ್ಳಿಯ ರಣದಮ್ಮ ಕಾಲೋನಿಯಲ್ಲಿ ದೊಡ್ಡಮ್ಮನನ್ನೇ ಕೊಂದಿದ್ದ ಆರೋಪಿ ಮಹಾಂತೇಶನನ್ನು ಕಸಬಾಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. BREAKING NEWS: ನ್ಯೂ ಇಯರ್‌ ಗೆ ತುಮಕೂರು ಪ್ರವಾಸಿ ತಾಣಗಳಿಗೆ ಬ್ರೇಕ್; ನಾಮದಚಿಲುಮೆ, ಬಸದಿ ಬೆಟ್ಟ, ದೇವರಾಯನದುರ್ಗಕ್ಕೆ ನಿರ್ಬಂಧ   ಕಮಲಮ್ಮ ಕೊಂದು ಹಾಕಿದ್ದಾರೆ. ಕಿವಿಯೋಲೆ ಕದ್ದು ಪರಾರಿಯಾಗಿದ್ದ ಆರೋಪಿ ಮಹಾಂತೇಶ ಕೊನೆಗೂ ಸಿಕ್ಕಿಬಿದ್ದಿದ್ದಾನೆ. ಮಹಾಂತೇಶನನ್ನ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಕಳಿಸಲಾಗಿದೆ.ಅಕ್ಟೋಬರ್ 24ರಂದು ದೊಡ್ಡಮ್ಮ ಕಮಲಮ್ಮ ಮಲಗಿದಾಗ ಕೊಲೆ ಮಾಡಿ ಕಿವಿಯೋಲೆ, ಬಂಗಾರದ ಸರ ಕದ್ದು ಮಹಾಂತೇಶ್ ಪರಾರಿಯಾಗಿದ್ದ. … Continue reading BIGG NEWS: ಹುಬ್ಬಳ್ಳಿಯಲ್ಲಿ ದೊಡ್ಡಮ್ಮ ಬಂಗಾರ ಕದ್ದು ಹೋಗುತ್ತಿದ್ದ ಆರೋಪಿ ಅರೆಸ್ಟ್‌