ಬೆಂಗಳೂರು: ಆರ್ ಎಸ್ ಎಸ್ ಚಟುವಟಿಕೆಯನ್ನು ಸರ್ಕಾರಿ ಸ್ಥಳದಲ್ಲಿ ನಿಷೇಧಿಸುವ ಸಂಬಂಧ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಿಎಂಗೆ ಪತ್ರ ಬರೆದಿದ್ದಕ್ಕೆ ವ್ಯಕ್ತಿಯೊಬ್ಬ ಬೆದರಿಕೆ ಹಾಕಿದ್ದನು. ಇಂತಹ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಬೆದರಿಕೆ ಹಾಕಿದಂತ ಆರೋಪಿಯನ್ನು ಮಹಾರಾಷ್ಟ್ರದ ಸೊಲ್ಲಾಪುರ ಮೂಲದ ದಿನೇಶ್ ನರೋಣಿ ಎಂಬಾತನನ್ನು ಬಂಧಿಸಲಾಗಿದೆ. ಮಹಾರಾಷ್ಟ್ರದ ಲಾತೂರ್ ನಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
BIG NEWS: ರಾಜ್ಯದ ‘ಸರ್ಕಾರಿ ಶಾಲಾ ಆವರಣ’ದಲ್ಲಿ ಖಾಸಗಿ ಕಾರ್ಯಕ್ರಮ ಬ್ಯಾನ್: 2013ರಲ್ಲೇ ಆದೇಶ, ಪತ್ರ ವೈರಲ್