ಮಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಚಿನ್ನಯ್ಯಗೇ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ.
ಈ ಕುರಿತಂತೆ ಆರೋಪಿ ಚಿನ್ನಯ್ಯ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಸೆಷನ್ಸ್ ನ್ಯಾಯಾಲಯವು ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.
ಕೋರ್ಟ್ 1 ಲಕ್ಷ ಬಾಂಡ್, ಇಬ್ಬರ ಶೂರಿಟಿಯೊಂದಿಗೆ 12 ಷರತ್ತುಗಳನ್ನು ವಿಧಿಸಿ ಬುರುಡೆ ಕೇಸಲ್ಲಿ ಆರೋಪಿ ಚಿನ್ನಯ್ಯಗೆ ಜಾಮೀನು ಮಾಡಿದೆ. ಹೀಗಾಗಿ ನಾಳೆ ಶಿವಮೊಗ್ಗ ಜೈಲಿನಿಂದ ಆರೋಪಿ ಚಿನ್ನಯ್ಯ ಬಿಡುಗಡೆಯಾಗುವ ಸಾಧ್ಯತೆ ಇದೆ.
BREAKING: ಬೆಂಗಳೂರು ದರೋಡೆ ಬೆನ್ನಲ್ಲೇ ರಾಜ್ಯದಲ್ಲಿ ಮತ್ತೊಂದು ಮಹಾ ಲೂಟಿ
Health Tips: ಫ್ರಿಡ್ಜ್‌ನಲ್ಲಿಟ್ಟ ಹಿಟ್ಟನ್ನು ಬಳಸುವುದು ಸುರಕ್ಷಿತವೇ ?








