Big news:‌ 2002ರ ಗೋಧ್ರಾ ಹತ್ಯಾಕಾಂಡ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ

ಗೋಧ್ರಾ(ಗುಜರಾತ್): 2002ರಲ್ಲಿ ಗುಜರಾತ್ ಇತಿಹಾಸದಲ್ಲಿಯೇ ನಡೆದ ಅತ್ಯಂತ ಭೀಕರ ಗಲಭೆಗೆ ಕಾರಣವಾಗಿದ್ದ 59 ಕರಸೇವಕರನ್ನು ಹತ್ಯೆಗೈದ ಗೋಧ್ರಾ ರೈಲು ಹತ್ಯಾಕಾಂಡ ಪ್ರಕರಣದ ಆರೋಪಿಗೆ ಗೋದ್ರಾ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಗುಜರಾತ್‌ನ ಪಂಚಮಹಲ್ ಜಿಲ್ಲೆಯ ಗೋಧ್ರಾದಲ್ಲಿರುವ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರ ನ್ಯಾಯಾಲಯವು, ಫೆಬ್ರವರಿ 2021 ರಲ್ಲಿ ಬಂಧಿಸಲ್ಪಟ್ಟ ಆರೋಪಿ ರಫೀಕ್ ಹುಸೇನ್ ಬಟುಕ್‌ಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಕಳೆದ ವರ್ಷ ರಫೀಕ್‌ನ ನ್ನು ಬಂಧಿಸಿದ ನಂತರ ಪ್ರಕರಣದಲ್ಲಿ ಅವರ ವಿರುದ್ಧ ವಿಚಾರಣೆ ಪ್ರಾರಂಭವಾಗಿತ್ತು. ಫೆಬ್ರವರಿ 27, 2002 … Continue reading Big news:‌ 2002ರ ಗೋಧ್ರಾ ಹತ್ಯಾಕಾಂಡ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ