BIGG NEWS: ಸಾಮೂಹಿಕ ಪ್ರಾರ್ಥನೆ ಹೆಸರಲ್ಲಿ ಮತಾಂತರ ಆರೋಪ; ಗ್ರಾಮಸ್ಥರಿಂದ ದೂರು
ರಾಮನಗರ: ಅನಧಿಕೃತವಾಗಿ ಚರ್ಚ್ ನಿರ್ಮಾಣ ಮಾಡಿ ಸಾಮೂಹಿಕ ಪ್ರಾರ್ಥನೆ ಹೆಸರಲ್ಲಿ ಮತಾಂತರ ಮಾಡಲಾಗುತ್ತಿದೆ ಎಂದು ಆರೋಪಿಸಿ ಚನ್ನಪಟ್ಟಣ ತಾಲೂಕಿನ ಕನ್ನಮಂಗಲ ಗ್ರಾಮಸ್ಥರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. BIGG NEWS: ರಾಜ್ಯದಲ್ಲಿ ಯಾರೇ ಮುಖ್ಯಮಂತ್ರಿ ಆಗಬೇಕೆಂದ್ರು ಪಂಚಮಸಾಲಿ ಆಶೀರ್ವಾದ ಬೇಕು: ಯತ್ನಾಳ್ ಗ್ರಾಮದ ಸೇರಿದ ಸರ್ವೇ ನಂ. 253ರಲ್ಲಿ ಅಕ್ರಮವಾಗಿ ಪ್ರಾರ್ಥನಾ ಮಂದಿರ ನಿರ್ಮಿಸಿ, ಬೇರೆ ಬೇರೆ ಜಿಲ್ಲೆಗಳಿಂದ ವಾರಪೂರ್ತಿ ಜನರನ್ನು ಕರೆತಂದು ಅವರನ್ನು ಮತಾಂತರಗೊಳ್ಳಲು ಮನಃಪರಿವರ್ತನೆ ಮಾಡಲಾಗುತ್ತಿದೆ. ಪ್ರತಿದಿನ 200ಕ್ಕೂ ಹೆಚ್ಚು ಸಂಖ್ಯೆಯಲ್ಲಿ ಜನ ಸೇರಿಸಿ … Continue reading BIGG NEWS: ಸಾಮೂಹಿಕ ಪ್ರಾರ್ಥನೆ ಹೆಸರಲ್ಲಿ ಮತಾಂತರ ಆರೋಪ; ಗ್ರಾಮಸ್ಥರಿಂದ ದೂರು
Copy and paste this URL into your WordPress site to embed
Copy and paste this code into your site to embed