BIG NEWS: ರಾಮ ಮಂದಿರ ಮೇಲೆ ದಾಳಿಗೆ ಸಂಚು ರೂಪಿಸಿದ್ದ ಆರೋಪಿಯನ್ನು ಜೈಲಿನಲ್ಲೇ ಹತ್ಯೆ

ನವದೆಹಲಿ: ಅಯೋಧ್ಯೆಯ ರಾಮ ಮಂದಿರದ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಜೈಲುಪಾಲಾಗಿದ್ದಂತ ಆರೋಪಿಯನ್ನು ಭಾನುವಾರ ರಾತ್ರಿ ಸಹ ಕೈದಿಯೊಬ್ಬರು ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾರೆ. ಅಯೋಧ್ಯೆಯ ಮಿಲ್ಕಿಪುರ ನಿವಾಸಿ ಅಬ್ದುಲ್ ರೆಹಮಾನ್ ಎಂಬ ಆರೋಪಿಯೇ ಜೈಲಿನಲ್ಲೇ ಹತ್ಯೆಯಾದಂತ ಆರೋಪಿಯಾಗಿದ್ದಾನೆ. ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರದಿಂದ ವರ್ಗಾವಣೆಗೊಂಡ ಕೈದಿ ಅರುಣ್ ಚೌಧರಿ ಹರಿತವಾದ ಆಯುಧದಿಂದ ಅಬ್ದುಲ್ ರೆಹಮಾನ್ ಮೇಲೆ ಜೈಲಿನಲ್ಲೇ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಭಾನುವಾರ ತಡರಾತ್ರಿ ದಾಳಿ ನಡೆದಿದೆ ಎಂದು ಅಧಿಕಾರಿಗಳು … Continue reading BIG NEWS: ರಾಮ ಮಂದಿರ ಮೇಲೆ ದಾಳಿಗೆ ಸಂಚು ರೂಪಿಸಿದ್ದ ಆರೋಪಿಯನ್ನು ಜೈಲಿನಲ್ಲೇ ಹತ್ಯೆ