ಆಚಾರ್ಯ ಪಾಠಶಾಲಾ ಶಿಕ್ಷಣ ಸಂಸ್ಥೆಯಿಂದ ಬ್ರೈಲ್ ದಿನ ಆಚರಣೆ: ಅಂಧರ ಅಂದದ ಅಂಗಳ ಪುಸ್ತಕ ಲೋಕಾರ್ಪಣೆ

ಬೆಂಗಳೂರು : ಆಚಾರ್ಯ ಪಾಠಶಾಲಾ ಶಿಕ್ಷಣಸಂಸ್ಥೆ ವತಿಯಿಂದ ನಡೆದ ಬ್ರೈಲ್ ದಿನ ಕಾರ್ಯಕ್ರಮವನ್ನು ದೂರದರ್ಶನದ ಸಹಾಯಕ ನಿರ್ದೇಶಕರಾದ ಮೇಘನಾ ಕೆ. ಟಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಆಚಾರ್ಯ ಪಾಠಶಾಲಾ ಶಿಕ್ಷಣ ಸಂಸ್ಥೆ ಅಧ್ಯಕ್ಷ ಡಾ. ವಿಷ್ಣು ಭರತ್ ಆಲಂಪಲ್ಲಿ, ನರ್ಮದ ವಿಭಿನ್ನ ಚೇತನರ ಸಾಮರ್ಥ್ಯ ಘಟಕದ ಸಂಯೋಜಕರು ಹಾಗೂ ಸಂಸ್ಥೆಯ ಉಪನ್ಯಾಸಕಿ ಎಸ್. ಹೇಮಾವತಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಇದೇ ವೇಳೆ ವಿವಿಧ ಕ್ರೀಡಾ, ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ವಿಶೇಷ ಚೇತನ ಮಕ್ಕಳಿಗೆ ಬಹುಮಾನ … Continue reading ಆಚಾರ್ಯ ಪಾಠಶಾಲಾ ಶಿಕ್ಷಣ ಸಂಸ್ಥೆಯಿಂದ ಬ್ರೈಲ್ ದಿನ ಆಚರಣೆ: ಅಂಧರ ಅಂದದ ಅಂಗಳ ಪುಸ್ತಕ ಲೋಕಾರ್ಪಣೆ