ಜಿಬಿಎ ವ್ಯಾಪ್ತಿಯಲ್ಲಿ ಶೇ.100ರಷ್ಟು ‘ಪಲ್ಸ್ ಪೋಲಿಯೋ’ ಗುರಿ ಸಾಧಿಸಿ: ಮುಖ್ಯ ಆಯಯುಕ್ತ ಮಹೇಶ್ವರ್ ರಾವ್

ಬೆಂಗಳೂರು: ಜಿಬಿಎ ವ್ಯಾಪ್ತಿಯಲ್ಲಿ ಶೇ. 100 % ರಷ್ಟು ಪಲ್ಸ್ ಪೋಲಿಯೋ ಗುರಿ ಸಾಧಿಸಲು ಅಗತ್ಯ ಕ್ರಮವಹಿಸುವಂತೆ ಮುಖ್ಯ ಆಯಯುಕ್ತರಾದ ಮಹೇಶ್ವರ್ ರಾವ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದಲ್ಲಿ ಪಲ್ಸ್ ಪೋಲಿಯೋ ಲಸಿಕೆ ನೀಡುವ ಕುರಿತು ವರ್ಚುವಲ್ ಮೂಲಕ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಡಿಸೆಂಬರ್ 21 ರಿಂದ 24 ರವರೆಗೆ 4 ದಿನಗಳ ಕಾಲ “ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರ” ಮದ ಭಾಗವಾಗಿ ಎಲ್ಲಾ 5 ನಗರ ಪಾಲಿಕೆಗಳಲ್ಲಿ ಅಗತ್ಯ ಕ್ರಮವಹಿಸಿ ಶೇ. 100 … Continue reading ಜಿಬಿಎ ವ್ಯಾಪ್ತಿಯಲ್ಲಿ ಶೇ.100ರಷ್ಟು ‘ಪಲ್ಸ್ ಪೋಲಿಯೋ’ ಗುರಿ ಸಾಧಿಸಿ: ಮುಖ್ಯ ಆಯಯುಕ್ತ ಮಹೇಶ್ವರ್ ರಾವ್