ಮಂಗಳೂರಲ್ಲಿ ಪಿಯುಸಿ ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ ಕೇಸ್ : ಎಸ್.ಪಿ ರಿಷ್ಯಂತ್ ಹೇಳಿದ್ದೇನು?

ದಕ್ಷಿಣ ಕನ್ನಡ : ಇಡೀ ರಾಜ್ಯವೇ ಬೆಚ್ಚಿ ಬೆಳಿಸುವಂತಹ ಘಟನೆ ಮಂಗಳೂರಿನಲ್ಲಿ ನಡೆದಿದ್ದು, ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರ ಮೇಲೆ ಕೇರಳ ಮೂಲದ ಎಂಬಿಬಿಎಸ್ ವಿದ್ಯಾರ್ಥಿಯೊಬ್ಬ ಆಸಿಡ್ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಎಸ್ ಪಿ ಸಿ ಬಿ ರಿಷ್ಯಂತ್ ಪರಿಚಯಸ್ಥನಿಂದಲೇ ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿಯಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಬೆಳಗ್ಗೆ 10 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಮೂವರ ಪೈಕಿ ಓರ್ವ ವಿದ್ಯಾರ್ಥಿನಿಗೆ ಗಂಭೀರ ಗಾಯವಾಗಿದೆ. ಹೀಗಾಗಿ ಆಕೆಯನ್ನ ಮಂಗಳೂರಿನ ಆಸ್ಪತ್ರೆಗೆ … Continue reading ಮಂಗಳೂರಲ್ಲಿ ಪಿಯುಸಿ ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ ಕೇಸ್ : ಎಸ್.ಪಿ ರಿಷ್ಯಂತ್ ಹೇಳಿದ್ದೇನು?