ಆಸಿಡ್‌ ದಾಳಿ ಪ್ರಕರಣ: 3 ವಿದ್ಯಾರ್ಥಿನಿಯರನ್ನು ಭೇಟಿಯಾದ ಮಹಿಳಾ ಆಯೋಗದ ಅಧ್ಯಕ್ಷೆ, ತಲಾ 4 ಲಕ್ಷ ಪರಿಹಾರ ಭರವಸೆ!

ಮಂಗಳೂರು: ಆ್ಯಸಿಡ್ ದಾಳಿಗೊಳಗಾದ ಕಡಬ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿನಿಯರನ್ನು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಅವರು ಇಲ್ಲಿನ ಎ.ಜೆ.ಆಸ್ಪತ್ರೆಯಲ್ಲಿ ಮಂಗಳವಾರ ಭೇಟಿ ಮಾಡಿ ಸಾಂತ್ವನ ಹೇಳಿದರು. ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ! ಸಂತ್ರಸ್ತ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಆ್ಯಸಿಡ್ ದಾಳಿಗೆ ಒಳಗಾದ ಮೂವರೂ ಅಪಾಯದಿಂದ ಪಾರಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ. ಸಂತ್ರಸ್ತೆಯರಲ್ಲಿ ಒಬ್ಬಳಿಗೆ ಶೇ 20ರಷ್ಟು, ಮತ್ತೊಬ್ಬಳಿಗೆ … Continue reading ಆಸಿಡ್‌ ದಾಳಿ ಪ್ರಕರಣ: 3 ವಿದ್ಯಾರ್ಥಿನಿಯರನ್ನು ಭೇಟಿಯಾದ ಮಹಿಳಾ ಆಯೋಗದ ಅಧ್ಯಕ್ಷೆ, ತಲಾ 4 ಲಕ್ಷ ಪರಿಹಾರ ಭರವಸೆ!