ದೆಹಲಿ : ನಗರದ ದ್ವಾರಕ ಪ್ರದೇಶದಲ್ಲಿ ಶಾಲಾ ಬಾಲಕಿಯ ಮೇಲೆ ಹಾಡಹಲೇ ದುಷ್ಕರ್ಮಿಗಳು ಆ್ಯಸಿಡ್ ದಾಳಿ ಮಾಡಿದ ದುರಂತ ಘಟನೆ ಬೆಳಕಿಗೆ ಬಂದಿದೆ
BIG NEWS: ʻಕತಾರ್ ಫಿಫಾ ಫೈನಲ್ ನನ್ನ ಕೊನೆಯ ವಿಶ್ವಕಪ್ ಪಂದ್ಯʼ: ʻಲಿಯೋನೆಲ್ ಮೆಸ್ಸಿʼ ಸ್ಪಷ್ಟನೆ | Lionel Messi
ಬಾಲಕಿಯು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಈ ಘಟನೆ ನಡೆದಿದೆ. ದುಷ್ಕರ್ಮಿಗಳು ಇಬ್ಬರು ಕಿರಾತಕರು ಬೈಕ್ನಲ್ಲಿ ಬಂದಿದ್ದಾರೆ. ಈ ವೇಳೆ ಹಿಂದೆ ಕುಳಿತಿದ್ದ ಕಿರಾತಕ ಬಾಲಕಿಯ ಮುಖದ ಮೇಳೆ ಆ್ಯಸಿಡ್ ಎರೆಚಿದ್ದಾನೆ. ನಂತರ ಸ್ಥಳದಿಂದ ಪರಾರಿಯಾಗಿದ್ದಾನೆ . ಘಟನೆಯು ಸಿಸಿಟಿವಿ ದೃಶ್ಯಗಳಲ್ಲಿ ಸೆರೆಯಾಗಿದ್ದು, ತೀವ್ರ ಗಾಯಗೊಂಡ ಆ್ಯಸಿಡ್ ಸಂತ್ರೆಸ್ತೆಯನ್ನು ಸಫ್ದರ್ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ
BIG NEWS: ʻಕತಾರ್ ಫಿಫಾ ಫೈನಲ್ ನನ್ನ ಕೊನೆಯ ವಿಶ್ವಕಪ್ ಪಂದ್ಯʼ: ʻಲಿಯೋನೆಲ್ ಮೆಸ್ಸಿʼ ಸ್ಪಷ್ಟನೆ | Lionel Messi