Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕೇರಳದಲ್ಲಿ ಶಿಗೆಲ್ಲಾ ಭೀತಿ : ಒಂದೇ ತಿಂಗಳಲ್ಲಿ 70 ಜನರಿಗೆ ಸೋಂಕು, ಐವರು ಸಾವು!

ಗೋಪಾಲಕೃಷ್ಣ ಬೇಳೂರು ಸಚಿವರಾದರೆ ಬಿಜೆಪಿಗೆ ನಡುಕ: ಹಾಲಪ್ಪ ವಿರುದ್ಧ ಚೇತನ್ ರಾಜ್ ಕಣ್ಣೂರು ವಾಗ್ದಾಳಿ

SHOCKING : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ : ಶೌಚಾಲಯದಲ್ಲಿ ಗಂಡು ವಿದ್ಯಾರ್ಥಿಗಳಿಗೆ ಶಿಕ್ಷಕನಿಂದ ‘ಲೈಂಗಿಕ ಕಿರುಕುಳ’

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಆಸಿಡಿಟಿಯಿಂದ ಸಿಗಲಿದೆಯೇ ಹೃದಯಾಘಾತದ ಮುನ್ಸೂಚನೆ…? : ಹೃದಯದ ಬಗ್ಗೆ ಇರಲಿ ಎಚ್ಚರ…
LIFE STYLE

ಆಸಿಡಿಟಿಯಿಂದ ಸಿಗಲಿದೆಯೇ ಹೃದಯಾಘಾತದ ಮುನ್ಸೂಚನೆ…? : ಹೃದಯದ ಬಗ್ಗೆ ಇರಲಿ ಎಚ್ಚರ…

By KNN IT Team

ಈಗಿನ ದಿನಗಳಲ್ಲಿ ಹೃದಯಾಘಾತ ಮತ್ತು ಹೃದಯ ಸ್ತಂಭನ ಕಾಯಿಲೆ ಜನರನ್ನು ಹೆಚ್ಚು ಕಾಡುತ್ತಿದೆ. ವಯಸ್ಕರಲ್ಲಿ ಮಾತ್ರ ಹೃದಯ ಸ್ತಂಭನ ಸಂಭವಿಸುತ್ತಿಲ್ಲ ಬದಲಾಗಿ ಚಿಕ್ಕ ಚಿಕ್ಕ ಮಕ್ಕಳು ಹೃದಯ ಸ್ತಂಭನದಿಂದಾಗಿ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಹೃದಯಾಘಾತಕ್ಕೆ ಜೀವನಶೈಲಿ ಮುಖ್ಯ ಕಾರಣ ಎಂದು ಹೇಳಲಾಗುತ್ತದೆ. ಅನಾರೋಗ್ಯಕರ ಆಹಾರ ಕ್ರಮ, ಕೆಲಸದ ಒತ್ತಡದಿಂದ ಕೆಲವರು ಧೂಮಪಾನ ಅಥವಾ ಮದ್ಯಪಾನ ಮಾಡುವ ಅಭ್ಯಾಸ ಇಟ್ಟುಕೊಂಡಿರುತ್ತಾರೆ. ಇದು ಹೃದಯದ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ.

ಹೃದಯಾಘಾತದ ಎಚ್ಚರಿಕೆಯ ಸಂಕೇತಗಳೆಂದರೆ,
– ಆಹಾರ ಸೇವಿಸಿದ ನಂತರ ಹೊಟ್ಟೆಯಲ್ಲಿ ಅಸಿಡಿಟಿ ಕಾಣಿಸಿಕೊಳ್ಳುವುದು.
– ಹೆಚ್ಚು ನಡೆಯುವಾಗ ಅಥವಾ ಮೆಟ್ಟಿಲುಗಳನ್ನು ಹತ್ತುವಾಗ ಉಸಿರಾಟದ ತೊಂದರೆ ಕಾಣಿಸಿಕೊಳ್ಳಬಹುದು.
– ಸುಲಭದ ಕೆಲಸಗಳನ್ನೂ ಮಾಡಲು ತೊಂದರೆ ಉಂಟಾಗುವುದು.
– ದವಡೆಯಿಂದ ಸೊಂಟದವರೆಗೆ ಭಾರವಾದ ಭಾವನೆ ಉಂಟಾಗಬಹುದು.
– ಹಠಾತ್ ಹೆದರಿಕೆಯ ಭಾವನೆ ಉಂಟಾಗಬಹುದು.

ಆಹಾರದಲ್ಲಿ ಪ್ರೋಟೀನ್ ಅನ್ನು ಹೆಚ್ಚಿಸಿಕೊಂಡು ಕಾರ್ಬೋಹೈಡೇಟ್ಗಳನ್ನು ಕಡಿಮೆ ಮಾಡಿಕೊಳ್ಳಿ. ಹಣ್ಣುಗಳನ್ನು ನಿಯಮಿತವಾಗಿ ಸೇವನೆ ಮಾಡಬೇಕು. ಉಪ್ಪು, ಸಕ್ಕರೆ, ಅಕ್ಕಿ ಮತ್ತು ಮೈದಾವನ್ನು ಹೆಚ್ಚು ಸೇವಿಸಬಾರದು. ನಿದ್ರಾಹೀನತೆ ಕೂಡ ಅಪಾಯಕಾರಿ ಎಂಬುದನ್ನು ಗಮನಿಸಬೇಕು. ನಿಯಮಿತ ವ್ಯಾಯಾಮ ಮತ್ತು ಸರಿಯಾದ ಆಹಾರಸೇವನೆಯಿಂದ ಹೃದಯದ ತೊಂದರೆಗಳನ್ನು ತಪ್ಪಿಸಬಹುದು. ವ್ಯಾಯಾಮ, ಉತ್ತಮ ಆಹಾರ, ನಿದ್ರೆ, ಧ್ಯಾನ-ಯೋಗವನ್ನು ನಿಮ್ಮ ದಿನಚರಿಯಲ್ಲಿ ಸೇರಿಸಿಕೊಂಡರೆ ಒಳಿತು. ನಿದ್ರೆಯ ಕೊರತೆ, ಒತ್ತಡ, ಬಿಪಿ, ಶುಗರ್ ಕೂಡ ಹೃದಯದ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ ನಿದ್ದೆ, ಬಿಪಿ, ಶುಗ‌ರ್, ಒತ್ತಡ ಇವೆಲ್ಲವೂ ಸರಿಯಾಗಿರುವಂತೆ ನೋಡಿಕೊಳ್ಳಬೇಕಾಗಿದೆ.

Share. Facebook Twitter LinkedIn WhatsApp Email

Related Posts

ಲೇಟ್ಸ್ ಟಾಕ್ ಸೆಕ್ಸ್: ದಾಂಪತ್ಯ ಜೀವನ ಹಳಸುವ ಮುನ್ನವೇ ಎಚ್ಚರಿಸುವ ಈ ಪ್ರಮುಖ ಸಂಕೇತಗಳನ್ನು ನಿರ್ಲಕ್ಷಿಸಬೇಡಿ!

2 Mins Read

ವಾಟ್ಸಾಪ್ ಕಿರಿಕಿರಿಗೆ ಬ್ರೇಕ್: ನಿಮ್ಮ ಅನುಮತಿ ಇಲ್ಲದೆ ಯಾರೂ ನಿಮ್ಮನ್ನು ಗ್ರೂಪ್‌ಗೆ ಸೇರಿಸದಂತೆ ಹೀಗೆ ತಡೆಯಿರಿ!

2 Mins Read

ಹಳೆಯ ಸ್ಮಾರ್ಟ್‌ಫೋನ್ ಬ್ಯಾಟರಿ ಬಾಳಿಕೆ ಹೆಚ್ಚಿಸಲು ಇಲ್ಲಿದೆ 5 ಸುಲಭ ಟಿಪ್ಸ್!

2 Mins Read
Recent News

ಕೇರಳದಲ್ಲಿ ಶಿಗೆಲ್ಲಾ ಭೀತಿ : ಒಂದೇ ತಿಂಗಳಲ್ಲಿ 70 ಜನರಿಗೆ ಸೋಂಕು, ಐವರು ಸಾವು!

ಗೋಪಾಲಕೃಷ್ಣ ಬೇಳೂರು ಸಚಿವರಾದರೆ ಬಿಜೆಪಿಗೆ ನಡುಕ: ಹಾಲಪ್ಪ ವಿರುದ್ಧ ಚೇತನ್ ರಾಜ್ ಕಣ್ಣೂರು ವಾಗ್ದಾಳಿ

SHOCKING : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ : ಶೌಚಾಲಯದಲ್ಲಿ ಗಂಡು ವಿದ್ಯಾರ್ಥಿಗಳಿಗೆ ಶಿಕ್ಷಕನಿಂದ ‘ಲೈಂಗಿಕ ಕಿರುಕುಳ’

BREAKING : ರಾಜ್ಯದಲ್ಲಿ ಭೀಕರ ರಸ್ತೆ ಅಪಘಾತ : ಸಾರಿಗೆ ಬಸ್-ಟಿಪ್ಪರ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವು.!

State News
KARNATAKA

ಗೋಪಾಲಕೃಷ್ಣ ಬೇಳೂರು ಸಚಿವರಾದರೆ ಬಿಜೆಪಿಗೆ ನಡುಕ: ಹಾಲಪ್ಪ ವಿರುದ್ಧ ಚೇತನ್ ರಾಜ್ ಕಣ್ಣೂರು ವಾಗ್ದಾಳಿ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಶಿವಮೊಗ್ಗ: ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಸಚಿವರಾದರೆ ಈ ಕ್ಷೇತ್ರದಲ್ಲಿ ಮತ್ತಷ್ಟು ಅಭಿವೃದ್ಧಿ ಕಾರ್ಯಗಳು ನಡೆಯಲಿವೆ. ಅದರಲ್ಲೂ ಮುಖ್ಯವಾಗಿ…

SHOCKING : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ : ಶೌಚಾಲಯದಲ್ಲಿ ಗಂಡು ವಿದ್ಯಾರ್ಥಿಗಳಿಗೆ ಶಿಕ್ಷಕನಿಂದ ‘ಲೈಂಗಿಕ ಕಿರುಕುಳ’

BREAKING : ರಾಜ್ಯದಲ್ಲಿ ಭೀಕರ ರಸ್ತೆ ಅಪಘಾತ : ಸಾರಿಗೆ ಬಸ್-ಟಿಪ್ಪರ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವು.!

ಕರ್ನಾಟಕಕ್ಕೆ ಅನುಷ್ಠಾನ ಹಂತದಲ್ಲಿರುವ ಅತ್ಯಧಿಕ ಪವನ ವಿದ್ಯುತ್ ಸಾಮರ್ಥ್ಯಕ್ಕೆ ರಾಷ್ಟ್ರೀಯ ಪ್ರಶಸ್ತಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.