MGNVY ಕ್ರಿಯಾಯೋಜನೆ ಸಿದ್ಧಪಡಿಸದ ಅಧಿಕಾರಿಗಳ ವಿರುದ್ಧ ಕ್ರಮ: ಸಚಿವ ಬಿಎಸ್ ಸುರೇಶ್ ಎಚ್ಚರಿಕೆ

ಬೆಂಗಳೂರು : ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯ ಎರಡನೇ ಹಂತದಲ್ಲಿ ಸರ್ಕಾರದಿಂದ ಹಣ ಬಿಡುಗಡೆ ಆಗಿದ್ದರೂ ವೆಚ್ಚ ಮಾಡದ ಮಹಾನಗರ ಪಾಲಿಕೆಗಳ ಮುಖ್ಯಸ್ಥರನ್ನು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಯೋಜನೆ ಕುರಿತು ಮಂಗಳವಾರ ವಿಧಾನಸೌಧದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಬೆಂಗಳೂರು ಹೊರತುಪಡಿಸಿ ಎಲ್ಲಾ ಮಹಾನಗರ ಪಾಲಿಕೆಗಳ ಆಯುಕ್ತರ ಸಭೆಯಲ್ಲಿ ಯೋಜನೆಯ ಪ್ರಗತಿ ಪರಿಶೀಲಿಸಿದ ಸಚಿವರು, ಸರ್ಕಾರ ಸೂಕ್ತ ಅನುದಾನವನ್ನು ಬಿಡುಗಡೆ ಮಾಡಿದ್ದರೂ ಅದಕ್ಕೆ ಪೂರಕವಾಗಿ ಕಾರ್ಯಯೋಜನೆ ಸಿದ್ಧಪಡಿಸದಿರುವ ಬಗ್ಗೆ … Continue reading MGNVY ಕ್ರಿಯಾಯೋಜನೆ ಸಿದ್ಧಪಡಿಸದ ಅಧಿಕಾರಿಗಳ ವಿರುದ್ಧ ಕ್ರಮ: ಸಚಿವ ಬಿಎಸ್ ಸುರೇಶ್ ಎಚ್ಚರಿಕೆ