BREAKING: ರಾಜ್ಯದಲ್ಲಿ ಹಠಾತ್ ಸರಣಿ ಸಾವಿನ ಬಗ್ಗೆ ತಜ್ಞರ ಸಮಿತಿ ವರದಿ ಆಧರಿಸಿ ಕ್ರಮ: ಸಿಎಂ ಸಿದ್ಧರಾಮಯ್ಯ
ಬೆಂಗಳೂರು: ಹಾಸನ ಜಿಲ್ಲೆಯು ಸೇರಿದಂತೆ ರಾಜ್ಯದಲ್ಲಿ ಸಂಭವಿಸುತ್ತಿರುವ ಹಠಾತ್ ಸರಣಿ ಸಾವುಗಳಿಗೆ ನೈಜ ಕಾರಣ ಪತ್ತೆಮಾಡಿ, ತಡೆಯುವ ನಿಟ್ಟಿನಲ್ಲಿ ನಾವು ಸಂಪೂರ್ಣ ಬದ್ಧರಿದ್ದೇವೆ. ಈ ಉದ್ದೇಶದಿಂದಲೇ ಹೃದಯ ಜ್ಯೋತಿ ಮತ್ತು ಗೃಹ ಆರೋಗ್ಯದಂತಹ ಯೋಜನೆಗಳನ್ನು ಈಗಾಗಲೇ ಜಾರಿಗೆಕೊಟ್ಟು, ಸಾರ್ವಜನಿಕರ ಆರೋಗ್ಯದ ಮೇಲೆ ನಿಗಾ ವಹಿಸಲಾಗಿದೆ. ಡಾ. ರವೀಂದ್ರನಾಥ್ ಅವರ ನೇತೃತ್ವದ ತಜ್ಞರ ಸಮಿತಿ ವರದಿ ಆಧರಿಸಿ ಅಗತ್ಯ ಕ್ರಮಗಳನ್ನು ಕೂಡ ಕೈಗೊಳ್ಳಲಾಗುವುದು ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಈ ಕುರಿತಂತೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಕಳೆದೊಂದು … Continue reading BREAKING: ರಾಜ್ಯದಲ್ಲಿ ಹಠಾತ್ ಸರಣಿ ಸಾವಿನ ಬಗ್ಗೆ ತಜ್ಞರ ಸಮಿತಿ ವರದಿ ಆಧರಿಸಿ ಕ್ರಮ: ಸಿಎಂ ಸಿದ್ಧರಾಮಯ್ಯ
Copy and paste this URL into your WordPress site to embed
Copy and paste this code into your site to embed