GOOD NEWS: ರಾಜ್ಯದ ಎಲ್ಲಾ ಆಸ್ಪತ್ರೆಗಳಲ್ಲಿ 24×7 ಆರೋಗ್ಯ ಸೇವೆಗೆ ಕ್ರಮ: ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್ ಎನ್ನುವಂತೆ ಎಲ್ಲಾ ಆಸ್ಪತ್ರೆಗಳಲ್ಲಿ 24×7 ಆರೋಗ್ಯ ಸೇವೆಗೆ ಕ್ರಮ ಕೈಗೊಳ್ಳುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ರಾಜ್ಯದ ಎಲ್ಲ ತಾಲೂಕು ಆಸ್ಪತ್ರೆಗಳಲ್ಲಿ 24×7 ಸೇವೆ ದೊರೆಯುವ ನಿಟ್ಟಿನಲ್ಲಿ ತಲಾ ಒಬ್ಬರು ಸ್ತ್ರೀ ರೋಗ ತಜ್ಞರು, ಅರಿವಳಿಕೆ ತಜ್ಞರು ಹಾಗೂ ಒಬ್ಬರು ಅಥವಾ ಇಬ್ಬರು ಮಕ್ಕಳ ತಜ್ಞರು ಕಡ್ಡಾಯವಾಗಿ ಇರುವಂತೆ ಮಾಡಲು ಕ್ರಮ ವಹಿಸಲಾಗುವುದು ಎಂದು ಆರೋಗ್ಯ ಸಚಿವರಾದ ದಿನೇಶ್‌ ಗುಂಡೂರಾವ್‌ ಅವರು ತಿಳಿಸಿದ್ದಾರೆ. ರಾಜ್ಯದ ಎಲ್ಲ ತಾಲೂಕು … Continue reading GOOD NEWS: ರಾಜ್ಯದ ಎಲ್ಲಾ ಆಸ್ಪತ್ರೆಗಳಲ್ಲಿ 24×7 ಆರೋಗ್ಯ ಸೇವೆಗೆ ಕ್ರಮ: ಸಚಿವ ದಿನೇಶ್ ಗುಂಡೂರಾವ್