ಬೀದರ್ ಸಹಕಾರಿ ಸಕ್ಕರೆ ಕಾರ್ಖಾನೆಯ ಪುನಶ್ವೇತನಕ್ಕೆ ಕ್ರಮ: ಸಚಿವ ಶಿವಾನಂದ ಪಾಟೀಲ

ಬೆಳಗಾವಿ ಸುವರ್ಣಸೌಧ: ಹುಮನಾಬಾದ್ ತಾಲೂಕಿನ ಹಳ್ಳಿಖೇಡ್ ಹತ್ತಿರದ ಬೀದರ ಸಹಕಾರಿ ಸಕ್ಕರೆ ಕಾರ್ಖಾನೆಯ ಪುನಶ್ವೇತನಕ್ಕೆ ಸರ್ಕಾರವು ಕ್ರಮವಹಿಸಲಿದೆ ಎಂದು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಎಸ್ ಪಾಟೀಲ ಅವರು ಹೇಳಿದರು. ಪರಿಷತ್ತಿನಲ್ಲಿ ಡಿ.09 ರಂದು ಪರಿಷತ್ ಸದಸ್ಯರಾದ ಭೀಮರಾಯ ಬಸವರಾಜ ಪಾಟೀಲ ಅವರ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ 299ರ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಸಚಿವರು, ಈ ಕಾರ್ಖಾನೆಯ ಪುನಶ್ಚೇತನದ ಪ್ರಕ್ರಿಯೆಯು 2022ರಿಂದಲೇ ಆರಂಭವಾಗಿದೆ. 2022-23ನೇ ಹಂಗಾಮಿನಿಂದ 40 … Continue reading ಬೀದರ್ ಸಹಕಾರಿ ಸಕ್ಕರೆ ಕಾರ್ಖಾನೆಯ ಪುನಶ್ವೇತನಕ್ಕೆ ಕ್ರಮ: ಸಚಿವ ಶಿವಾನಂದ ಪಾಟೀಲ