ಕನ್ನಡ ಸಾಹಿತ್ಯವನ್ನು ಉಳಿಸಿ ಬೆಳೆಸುವಲ್ಲಿ ಆಚರಣೆಗಿಂತ ಕಾರ್ಯಾಚರಣೆ ಬಹು ಮುಖ್ಯ: ಡಾ.ಜಿ ಪ್ರಶಾಂತ್ ನಾಯಕ

ಶಿವಮೊಗ್ಗ: ಕನ್ನಡ ಸಾಹಿತ್ಯವನ್ನು ಉಳಿಸಿ ಬೆಳೆಸುವಲ್ಲಿ ಆಚರಣೆಗಿಂತ ಕಾರ್ಯಾಚರಣೆ ಬಹು ಮುಖ್ಯ ಪಾತ್ರವನ್ನು ವಹಿಸುತ್ತದೆ ಎಂಬುದಾಗಿ ಕುವೆಂಪು ವಿವಿಯ ಕನ್ನಡ ಭಾರತಿಯ ಹಿರಿಯ ಪ್ರಾಧ್ಯಾಪಕರಾದಂತ ಡಾ.ಜಿ ಪ್ರಶಾಂತ್ ನಾಯಕ ಹೇಳಿದ್ದಾರೆ. ಇಂದು ಕುವೆಂಪು ವಿಶ್ವವಿದ್ಯಾಲಯ ಶ್ರೀಮದ್ ರಂಭಾಪುರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ 70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡಿದ ಅವರು,  ಡಾ. ಜಿ ಪ್ರಶಾಂತ್ ನಾಯಕ, ಹಿರಿಯ ಪ್ರಾಧ್ಯಾಪಕರು, ಕನ್ನಡ ಭಾರತಿ, ಕುವೆಂಪು ವಿಶ್ವವಿದ್ಯಾಲಯ, ಇವರು  ಕನ್ನಡ ಸಾಹಿತ್ಯವನ್ನು ಉಳಿಸಿ ಬೆಳೆಸುವಲ್ಲಿ … Continue reading ಕನ್ನಡ ಸಾಹಿತ್ಯವನ್ನು ಉಳಿಸಿ ಬೆಳೆಸುವಲ್ಲಿ ಆಚರಣೆಗಿಂತ ಕಾರ್ಯಾಚರಣೆ ಬಹು ಮುಖ್ಯ: ಡಾ.ಜಿ ಪ್ರಶಾಂತ್ ನಾಯಕ