“ನನ್ನ ವಿರುದ್ದ ತಮಗೆ ತಪ್ಪು ಮಾಹಿತಿ ನೀಡಿದವರ ಮೇಲೆ ಕ್ರಮ ಆಗಬೇಕು” : ರಾಹುಲ್ ಗಾಂಧಿಗೆ ಪತ್ರ ಬರೆದ ಕೆ ಎನ್ ರಾಜಣ್ಣ

ಬೆಂಗಳೂರು : ಮತಕಳ್ಳತನ ಕುರಿತಾಗಿ ಹೇಳಿಕೆ ನೀಡಿ ಸಚಿವ ಸ್ಥಾನದಿಂದ ವಜಾಗೊಂಡಿರುವ ಕೆ ಎನ್ ರಾಜಣ್ಣ ಅವರು ರಾಹುಲ್ ಗಾಂಧಿ ಅವರಿಗೆ ಸುದೀರ್ಘ ಪತ್ರಬರೆದಿದ್ದಾರೆ. ಪತ್ರದಲ್ಲಿ, ನಾನು ಈ ಪತ್ರ ಬರೆದ ಉದ್ದೇಶ ಇಷ್ಟೇ. ನನ್ನ ವಿರುದ್ದ ತಮಗೆ ತಪ್ಪು ಮಾಹಿತಿ ನೀಡಿದವರ ಮೇಲೆ ಕ್ರಮ ಆಗಬೇಕು. ನನ್ನ ಹೇಳಿಕೆಯ ಉದ್ದೇಶವನ್ನ ತಮಗೆ ತಪ್ಪಾಗಿ ಅರ್ಥೈಸುವಂತೆ ಮಾಡಿದವರ ಮೇಲೆ ಕ್ರಮ ಆಗಬೇಕು. ಜೊತೆಗೆ ಈ ಬಗ್ಗೆ ಕೂಲಂಕುಷವಾಗಿ ಚರ್ಚಿಸಲು ತಮ್ಮ ಭೇಟಿಗೆ ಅವಕಾಶ ನೀಡಿ ಎಂದು ಮಾಜಿ … Continue reading “ನನ್ನ ವಿರುದ್ದ ತಮಗೆ ತಪ್ಪು ಮಾಹಿತಿ ನೀಡಿದವರ ಮೇಲೆ ಕ್ರಮ ಆಗಬೇಕು” : ರಾಹುಲ್ ಗಾಂಧಿಗೆ ಪತ್ರ ಬರೆದ ಕೆ ಎನ್ ರಾಜಣ್ಣ