ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ, ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು ಬಂಗಾರಪ್ಪ
ಬೆಳಗಾವಿ ಸುವರ್ಣ ವಿಧಾನಸೌಧ : ಸರ್ಕಾರಿ ಶಾಲೆಗಳಲ್ಲಿ ವಿದ್ಯುತ್ ಶೌಚಾಲಯ, ಕುಡಿಯುವ ನೀರು, ಬೇಲಿ ಮತ್ತು ಆಟದ ಮೈದಾನ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಹಾಗೂ ಸರ್ಕಾರಿ ಶಾಲೆಗಳ ಕಟ್ಟಡಗಳ ದುರಸ್ತಿ ಹಾಗೂ ಅಭಿವೃದ್ಧಿ ಕಾಮಗಾರಿಗಳಿಗೆ ಸರ್ಕಾರದಿಂದ ಅನುದಾನ ಬಿಡುಗಡೆ ಮಾಡಲು ಕ್ರಮ ವಹಿಸಲಾಗಿದೆ ಹಾಗೂ 2024-25ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಎಲ್ಲಾ ಸರ್ಕಾರಿ ಶಾಲೆಗಳ ಮಕ್ಕಳಿಗೆ ಶೂ-ಸಾಕ್ಸ್ ವಿತರಣೆಗೆ ಅನುದಾನ ಬಿಡುಗಡೆಯಾಗಿದ್ದು, ಎಲ್ಲಾ ಮಕ್ಕಳಿಗೂ ಶೂ-ಸಾಕ್ಸ್ ವಿತರಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವÀ … Continue reading ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ, ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು ಬಂಗಾರಪ್ಪ
Copy and paste this URL into your WordPress site to embed
Copy and paste this code into your site to embed