SC, STಗೆ ಸೇರ್ಪಡೆಗೊಳಿಸಲು ಇತರೆ ಸಮುದಾಯಗಳ ಒತ್ತಾಯದ ಬಗ್ಗೆ ಪರಿಶೀಲಿಸಿ ಕ್ರಮ – ಸಿಎಂ ಬೊಮ್ಮಾಯಿ
ಬೆಂಗಳೂರು : ವಿವಿಧ ಸಮುದಾಯಗಳು ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿಸುವಂತೆ ಒತ್ತಾಯ ಮಾಡುತ್ತಿದ್ದು, ಈ ಬಗ್ಗೆ ಹಿಂದುಳಿದ ವರ್ಗಗಳ ಆಯೋಗದ ತಜ್ಞರು ನೀಡುವ ಶಿಫಾರಸ್ಸುಗಳನ್ನು ಪರಿಶೀಲಿಸಿ ಸರ್ಕಾರ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ಎಲ್ಲರಿಗೂ ಆಕಾಂಕ್ಷೆಗಳು ಇದ್ದೆ ಇರುತ್ತದೆ. ಸರ್ಕಾರ ಎ ಸ್.ಸಿ, ಎಸ್.ಟಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಿಸಿ … Continue reading SC, STಗೆ ಸೇರ್ಪಡೆಗೊಳಿಸಲು ಇತರೆ ಸಮುದಾಯಗಳ ಒತ್ತಾಯದ ಬಗ್ಗೆ ಪರಿಶೀಲಿಸಿ ಕ್ರಮ – ಸಿಎಂ ಬೊಮ್ಮಾಯಿ
Copy and paste this URL into your WordPress site to embed
Copy and paste this code into your site to embed