ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸದನದಲ್ಲಿ ಸಚಿವ ಸಂತೋಷ್‌ ಲಾಡ್‌ ಭರವಸೆ

ಬೆಳಗಾವಿ ಸುವರ್ಣಸೌಧ: ಕುಂದಾಪುರ ತಾಲೂಕಿನ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್‌ ಲಾಡ್‌ ಅವರು ಭರವಸೆ ನೀಡಿದರು. ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕಿರಣ್‌ ಕುಮಾರ್‌ ಕೊಡ್ಗಿ ಅವರ ಪ್ರಶ್ನೆಗೆ ಸಚಿವರು ಉತ್ತರಿಸಿದರು. ಕುಂದಾಪುರ ತಾಲೂಕಿನ ಇಎಸಐ ಆಸ್ಪತ್ರೆಯಲ್ಲಿ ಇಬ್ಬರು ವೈದ್ಯರ ಹುದ್ದೆಯನ್ನು ಮಂಜೂರು ಮಾಡಲಾಗಿತ್ತು. ಆದರೆ 2015 ರಿಂದ ಒಬ್ಬರೇ ಒಬ್ಬರು ಖಾಯಂ ವೈದ್ಯರು ಇಲ್ಲ. ಬೇರೆ ಕಡೆಯಿಂದ ನಿಯೋಜನೆ … Continue reading ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸದನದಲ್ಲಿ ಸಚಿವ ಸಂತೋಷ್‌ ಲಾಡ್‌ ಭರವಸೆ