ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ಸಚಿವ ಬೈರತಿ ಸುರೇಶ್

ಬೆಳಗಾವಿ ವಿಧಾನಸಭೆ: ಹುಬ್ಬಳ್ಳಿ-ಧಾರವಾಡ ಮಹಾ ನಗರಪಾಲಿಕೆಯನ್ನು ವಿಭಜನೆ ಮಾಡುವ ರಾಜ್ಯ ಸರ್ಕಾರ ತೆಗೆದುಕೊಂಡಿರುವ ನಿರ್ಧಾರವನ್ನು ರಾಜ್ಯಪಾಲರು ಅಂಕಿತ ಹಾಕಬೇಕಿದ್ದು, ಸಹಿ ಹಾಕಿದ ನಂತರ ವಿಭಜನೆ ಪ್ರಕ್ರಿಯೆಗಳನ್ನು ಕೈಗೊಳ್ಳಲಾಗುತ್ತದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಶುಕ್ರವಾರ ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯ ಅಬ್ಬಯ್ಯ ಪ್ರಸಾದ್ ಅವರು, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ ಹೊಸದಾಗಿ ಧಾರವಾಡ ಮಹಾನಗರ ಪಾಲಿಕೆಯನ್ನು ರಚಿಸಲು ಮತ್ತು ಇನ್ನುಳಿದ ಪ್ರದೇಶವನ್ನು ಹುಬ್ಬಳ್ಳಿ ಮಹಾನಗರ ಪಾಲಿಕೆ ಎಂಬುದಾಗಿ ಮುಂದುವರೆಸಲು ದಿನಾಂಕ: … Continue reading ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ಸಚಿವ ಬೈರತಿ ಸುರೇಶ್