Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಕೋರ್ಟ್ ವಾರೆಂಟ್ ಹಿನ್ನೆಲೆ : ಬೆಂಗಳೂರಿನಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅರೆಸ್ಟ್!

08/04/2026 4:59 PM

ಬೆಳಗಾವಿಯಲ್ಲಿ ಮನೆಯ ಮುಂದೆ ಕುಣಿದಿದ್ದಕ್ಕೆ, ಕುಡಗೋಲಿಂದ ಕೊಚ್ಚಿ ವ್ಯಕ್ತಿಯ ಹತ್ಯೆ : 8 ಆರೋಪಿಗಳು ಅರೆಸ್ಟ್!

08/04/2026 4:49 PM

BREAKING : ತುಮಕೂರಲ್ಲಿ ಗೃಹ ಸಚಿವರಿಗೆ ಮನವಿ ವೇಳೆ ಫೇಸ್ಬುಕ್ ಲೈವ್ : KRS ಪಕ್ಷದ ಮುಖಂಡ ಖಾಕಿ ವಶಕ್ಕೆ!

08/04/2026 4:34 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS: 90 ದಿನಗಳೊಳಗೆ ಅಂಗನವಾಡಿ ಖಾಲಿ ಹುದ್ದೆ ಭರ್ತಿಗೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌
KARNATAKA

GOOD NEWS: 90 ದಿನಗಳೊಳಗೆ ಅಂಗನವಾಡಿ ಖಾಲಿ ಹುದ್ದೆ ಭರ್ತಿಗೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

By kannadanewsnow0912/03/2026 2:35 PM

ವಿಧಾನಸಭೆ : ಅಂಗನವಾಡಿ ಕೇಂದ್ರಗಳಲ್ಲಿ ಯಾವುದೇ ಹುದ್ದೆ ಖಾಲಿಯಾದ 90 ದಿನಗಳ ಒಳಗಾಗಿ ಭರ್ತಿ ಮಾಡಬೇಕು ಎಂದು ಕಳೆದ ಡಿಸೆಂಬರ್‌ನಲ್ಲೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು.

ಬೆಂಗಳೂರಿನಲ್ಲಿ ನಡೆಯುತ್ತಿರುವ ಬಜೆಟ್‌ ಅಧಿವೇಶನದ ವಿಧಾನಸಭೆಯ ಕಲಾಪದಲ್ಲಿ ಬುಧವಾರ ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್‌ ತಂತ್ರಾಂಶ ಅಭಿವೃದ್ಧಿ ಪಡಿಸಲಾಗಿದ್ದು, ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಆಯ್ಕೆ ಸಮಿತಿ ಮೂಲಕ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲಾಗುತ್ತಿದೆ ಎಂದರು.

ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಆಯ್ಕೆ ಮಾಡುವಾಗ ಸ್ಥಳೀಯರಿಗೆ ಆದ್ಯತೆ ನೀಡಲಾಗುತ್ತಿದೆ. ಆ ಊರಿನ ನಿವಾಸಿಗಳು ಇಲ್ಲದಿದ್ದರೆ, ಗ್ರಾಮ ಪಂಚಾಯಿತಿ ಅಥವಾ ಹೋಬಳಿ ವ್ಯಾಪ್ತಿಯಲ್ಲಿ ವಾಸವಾಗಿದ್ದರೂ ಅಂಥ ಅಭ್ಯರ್ಥಿಗಳನ್ನು ಪರಿಗಣಿಸಲಾಗುವುದು ಎಂದು ಸಚಿವರು ಮಾಹಿತಿ ಮಾಡಿದರು.

ಇನ್ನು ಉಡುಪಿ ಜಿಲ್ಲೆಯಲ್ಲಿ 26 ಅಂಗನವಾಡಿ ಕಾರ್ಯಕರ್ತೆಯರು ಹಾಗು 132 ಅಂಗನವಾಡಿ ಸಹಾಯಕಿ ಹುದ್ದೆಗಳು ಖಾಲಿ ಇದ್ದು, ಇದರಲ್ಲಿ 16 ಅಂಗನವಾಡಿ ಕಾರ್ಯಕರ್ತೆಯರು ಹಾಗು 131  ಅಂಗನವಾಡಿ ಸಹಾಯಕಿ ಹುದ್ದೆಗಳ ಆನ್‌ಲೈನ್‌ ನೇಮಕಾತಿ ಪ್ರಕ್ರಿಯೆಯೂ ಅಂತಿಮ ಹಂತದಲ್ಲಿದ್ದು, ಜಿಲ್ಲಾ ಮಟ್ಟದ ಆಯ್ಕೆ ಸಮಿತಿ ಮೂಲಕ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಹೊರಡಿಸಲಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು.

Share. Facebook Twitter LinkedIn WhatsApp Email

Related Posts

BREAKING : ಕೋರ್ಟ್ ವಾರೆಂಟ್ ಹಿನ್ನೆಲೆ : ಬೆಂಗಳೂರಿನಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅರೆಸ್ಟ್!

08/04/2026 4:59 PM1 Min Read

ಬೆಳಗಾವಿಯಲ್ಲಿ ಮನೆಯ ಮುಂದೆ ಕುಣಿದಿದ್ದಕ್ಕೆ, ಕುಡಗೋಲಿಂದ ಕೊಚ್ಚಿ ವ್ಯಕ್ತಿಯ ಹತ್ಯೆ : 8 ಆರೋಪಿಗಳು ಅರೆಸ್ಟ್!

08/04/2026 4:49 PM1 Min Read

BREAKING : ತುಮಕೂರಲ್ಲಿ ಗೃಹ ಸಚಿವರಿಗೆ ಮನವಿ ವೇಳೆ ಫೇಸ್ಬುಕ್ ಲೈವ್ : KRS ಪಕ್ಷದ ಮುಖಂಡ ಖಾಕಿ ವಶಕ್ಕೆ!

08/04/2026 4:34 PM1 Min Read
Recent News

BREAKING : ಕೋರ್ಟ್ ವಾರೆಂಟ್ ಹಿನ್ನೆಲೆ : ಬೆಂಗಳೂರಿನಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅರೆಸ್ಟ್!

08/04/2026 4:59 PM

ಬೆಳಗಾವಿಯಲ್ಲಿ ಮನೆಯ ಮುಂದೆ ಕುಣಿದಿದ್ದಕ್ಕೆ, ಕುಡಗೋಲಿಂದ ಕೊಚ್ಚಿ ವ್ಯಕ್ತಿಯ ಹತ್ಯೆ : 8 ಆರೋಪಿಗಳು ಅರೆಸ್ಟ್!

08/04/2026 4:49 PM

BREAKING : ತುಮಕೂರಲ್ಲಿ ಗೃಹ ಸಚಿವರಿಗೆ ಮನವಿ ವೇಳೆ ಫೇಸ್ಬುಕ್ ಲೈವ್ : KRS ಪಕ್ಷದ ಮುಖಂಡ ಖಾಕಿ ವಶಕ್ಕೆ!

08/04/2026 4:34 PM

ಇತಿಹಾಸದಲ್ಲೇ ಮೊದಲು: ಕರ್ನಾಟಕ ದ್ವಿತೀಯ PUC ಅಂಕಪಟ್ಟಿ ‘ಡಿಜಿಲಾಕರ್’ನಲ್ಲಿ ಲಭ್ಯ!

08/04/2026 4:25 PM
State News
KARNATAKA

BREAKING : ಕೋರ್ಟ್ ವಾರೆಂಟ್ ಹಿನ್ನೆಲೆ : ಬೆಂಗಳೂರಿನಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅರೆಸ್ಟ್!

By kannadanewsnow0508/04/2026 4:59 PM KARNATAKA 1 Min Read

ಬೆಂಗಳೂರು : ಕೋರ್ಟ್ ನಿಂದ ವಾರಂಟ್ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ರನ್ನ ಪೊಲೀಸರು ಇದೀಗ ಅರೆಸ್ಟ್ ಮಾಡಿದ್ದಾರೆ,…

ಬೆಳಗಾವಿಯಲ್ಲಿ ಮನೆಯ ಮುಂದೆ ಕುಣಿದಿದ್ದಕ್ಕೆ, ಕುಡಗೋಲಿಂದ ಕೊಚ್ಚಿ ವ್ಯಕ್ತಿಯ ಹತ್ಯೆ : 8 ಆರೋಪಿಗಳು ಅರೆಸ್ಟ್!

08/04/2026 4:49 PM

BREAKING : ತುಮಕೂರಲ್ಲಿ ಗೃಹ ಸಚಿವರಿಗೆ ಮನವಿ ವೇಳೆ ಫೇಸ್ಬುಕ್ ಲೈವ್ : KRS ಪಕ್ಷದ ಮುಖಂಡ ಖಾಕಿ ವಶಕ್ಕೆ!

08/04/2026 4:34 PM

ಇತಿಹಾಸದಲ್ಲೇ ಮೊದಲು: ಕರ್ನಾಟಕ ದ್ವಿತೀಯ PUC ಅಂಕಪಟ್ಟಿ ‘ಡಿಜಿಲಾಕರ್’ನಲ್ಲಿ ಲಭ್ಯ!

08/04/2026 4:25 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.