ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ – ಉನ್ನತ ಶಿಕ್ಷಣ ಸಚಿವÀ ಡಾ. ಎಂ.ಸಿ. ಸುಧಾಕರ್
ಬೆಂಗಳೂರು: ಕಾಲೇಜು ಶಿಕ್ಷಣ ಇಲಾಖೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ವಿವಿಧ ವಿಷಯಗಳಲ್ಲಿ ಖಾಲಿ ಇದ್ದ ಒಟ್ಟು 1242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಭರ್ತಿ ಮಾಡಲು ಕ್ರಮ ವಹಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರು ತಿಳಿಸಿದರು. ಇಂದು ವಿಧಾನ ಪರಿಷತ್ತಿನ ಕಲಾಪದ ವೇಳೆ ವಿಧನ ಪರಿಷತ್ ಸದಸ್ಯ ಚಿದಾನಂದ್ ಎಂ ಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕರ್ನಾಟಕ ಪರೀಕ್ಷಾ ಪ್ರಾಧಿಕಾರವು, ಸರ್ಕಾರದ ನೇಮಕಾತಿ … Continue reading ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ – ಉನ್ನತ ಶಿಕ್ಷಣ ಸಚಿವÀ ಡಾ. ಎಂ.ಸಿ. ಸುಧಾಕರ್
Copy and paste this URL into your WordPress site to embed
Copy and paste this code into your site to embed