SC, ST ಜನಾಂಗದ ಸಮಸ್ಯೆಗಳಿಗೆ ತಾಲೂಕು ಹಂತದಲ್ಲೇ ಪರಿಹಾರಕ್ಕೆ ಕ್ರಮ: ಆಯೋಗದ ಅಧ್ಯಕ್ಷ ಡಾ.ಎಲ್.ಮೂರ್ತಿ

ಮಂಡ್ಯ : ಶೋಷಣೆಗೆ ಒಳಗಾಗುವ ಎಸ್ಸಿ, ಎಸ್ಟಿ ಜನಾಂಗದವರ ಸಮಸ್ಯೆಗಳಿಗೆ ತಾಲೂಕು ಹಂತದಲ್ಲೇ ಬಗೆಹರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷ ಡಾ.ಎಲ್. ಮೂರ್ತಿ ಹೇಳಿದರು. ಮದ್ದೂರು ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಶೋಷಣೆಗೆ ಒಳಗಾಗುವ ಎಸ್ಸಿ, ಎಸ್ಟಿ ಜನಾಂಗದವರು ಯಾರೇ ಆಗಿರಲಿ ಆಯೋಗಕ್ಕೆ ಬಂದು ನಿರ್ಭೀತಿಯಿಂದ ಪ್ರಕರಣ ದಾಖಲಿಸಬಹುದು. ಅನುಸೂಚಿತ ಜಾತಿಗಳು ಮತ್ತು ಬುಡಕಟ್ಟುಗಳ ಅಯೋಗ ಸದಾ … Continue reading SC, ST ಜನಾಂಗದ ಸಮಸ್ಯೆಗಳಿಗೆ ತಾಲೂಕು ಹಂತದಲ್ಲೇ ಪರಿಹಾರಕ್ಕೆ ಕ್ರಮ: ಆಯೋಗದ ಅಧ್ಯಕ್ಷ ಡಾ.ಎಲ್.ಮೂರ್ತಿ