ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ಸಚಿವ ಬಿ.ಎಸ್.ಸುರೇಶ್

ಬೆಳಗಾವಿ ಸುವರ್ಣ ವಿಧಾನಸೌಧ : ಧಾರವಾಡ ಜಿಲ್ಲೆಯ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ ಹೊಸದಾಗಿ ಧಾರವಾಡ ಮಹಾನಗರ ಪಾಲಿಕೆಯನ್ನು ರಚಿಸುವ ಪ್ರಸ್ತಾವನೆಯನ್ನು ರಾಜ್ಯಪಾಲರ ಅನುಮೋದನೆಗೆ ಸಲ್ಲಿಸಿದೆ, ಅನುಮೋದನೆ ದೊರೆತ ಬಳಿಕ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಬಿ.ಎಸ್. ಸುರೇಶ್ ಅವರು ಹೇಳಿದರು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಹುಬ್ಬಳ್ಳಿ-ಧಾರವಾಡ ಪೂರ್ವ ಕ್ಷೇತ್ರದ ಅಬ್ಬಯ್ಯ ಪ್ರಸಾದ್ ಅವರು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ ಹೊಸದಾಗಿ … Continue reading ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ಸಚಿವ ಬಿ.ಎಸ್.ಸುರೇಶ್