ಕಾನೂನಿಗೆ ವಿರುದ್ಧವಾಗಿ ಯಾರೇ ನಡೆದುಕೊಂಡಿದ್ದರು ಕ್ರಮ: ಗೃಹ ಸಚಿವ ಡಾ.ಜಿ ಪರಮೇಶ್ವರ್ ಎಚ್ಚರಿಕೆ

ಬೆಂಗಳೂರು : ಯಾರೇ ಕಾನೂನಿಗೆ ವಿರುದ್ಧವಾಗಿ ನಡೆದುಕೊಂಡಿದ್ದರಡ, ಅಂಥವರ ವಿರುದ್ಧ ಪೊಲೀಸರು ಕ್ರಮ ತೆಗೆದುಕೊಳ್ಳುತ್ತಾರೆ. ಅಲ್ಲಿಗೆ ಪ್ರಚೋದನಾಕಾರಿಯಾಗಿ ಭಾಷಣ ಮಾಡುವುದು ಸರಿಯಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ಸದಾಶಿವನಗರದಲ್ಲಿ ಮಾತಾನಾಡಿದ ಅವರು, ಮದ್ದೂರು ಘಟನೆಯ ವಿಚಾರದಲ್ಲಿ ನಾವು ಮೊದಲಿಂದ ಹೇಳುತ್ತಿದ್ದೇವೆ. ಇದರಲ್ಲಿ ರಾಜಕೀಯ ಮಾಡಬೇಡಿ. ಪೊಲೀಸರಿಗೆ ಬಿಡಿ, ಕಲ್ಲು ಹೊಡೆದವರನ್ನು ಹಿಡಿದು, ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳುತ್ತಾರೆ. ಮುಸಲ್ಮಾನ ಅಗಿರಲಿ, ಹಿಂದು ಆಗಿರಲಿ, ಮತ್ತೊಬ್ಬ ಆಗಿರಲಿ, ಯಾರೇ ಕಾನೂನು ವಿರುದ್ಧವಾಗಿ ನಡೆದುಕೊಂಡಿದ್ದರೆ ಕ್ರಮ … Continue reading ಕಾನೂನಿಗೆ ವಿರುದ್ಧವಾಗಿ ಯಾರೇ ನಡೆದುಕೊಂಡಿದ್ದರು ಕ್ರಮ: ಗೃಹ ಸಚಿವ ಡಾ.ಜಿ ಪರಮೇಶ್ವರ್ ಎಚ್ಚರಿಕೆ