HMT ಭೂಮಿ ಕುರಿತು ಇಂಟರ್ ಲೊಕೇಟರಿ ಅರ್ಜಿ ಹಾಕಿದ ಅಧಿಕಾರಿಗಳ ವಿರುದ್ಧ ಕ್ರಮ: ಸಚಿವ ಈಶ್ವರ ಖಂಡ್ರೆ

ಬೆಂಗಳೂರು : ಎಚ್ಎಂಟಿ ವಶದಲ್ಲಿರುವ ಭೂಮಿ ಅರಣ್ಯ ಸ್ವರೂಪ ಕಳೆದುಕೊಂಡಿದೆ ಎಂದು ಸಚಿವ ಸಂಪುಟದ ಅನುಮತಿ ಪಡೆಯದೆ ಸುಪ್ರೀಂಕೋರ್ಟ್ ಗೆ ಡಿನೋಟಿಫಿಕೇಷನ್ ಅನುಮತಿ ಕೋರಿ ಐ.ಎ.ಹಾಕಿರುವ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ನೀಡಲಾಗಿದ್ದು ಅವರ ಉತ್ತರ ಪರಿಶೀಲಿಸಿ ಕ್ರಮ ಕೈಗೊಳ್ಳುವ ಬಗ್ಗೆ ಕ್ರಮ ವಹಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ವಿಧಾನಸೌಧದಲ್ಲಿಂದು ಸುದ್ದಿಗಾರರ ಪ್ರಶ್ನೆಗೆ ಉತ್ತರ ನೀಡಿದ ಅವರು, ಎಚ್.ಎಂ.ಟಿ. ವಶದಲ್ಲಿರುವ 443 ಎಕರೆ ಅರಣ್ಯ ಭೂಮಿ ಅರಣ್ಯ … Continue reading HMT ಭೂಮಿ ಕುರಿತು ಇಂಟರ್ ಲೊಕೇಟರಿ ಅರ್ಜಿ ಹಾಕಿದ ಅಧಿಕಾರಿಗಳ ವಿರುದ್ಧ ಕ್ರಮ: ಸಚಿವ ಈಶ್ವರ ಖಂಡ್ರೆ