ದೇವದಾಸಿ ಪದ್ಧತಿ ಎಲ್ಲಾದರೂ ನಡೆದದ್ದು ಗಮನಕ್ಕೆ ಬಂದ್ರೆ SP-DC ವಿರುದ್ಧ ಕ್ರಮ: ಸಿಎಂ ಸಿದ್ಧರಾಮಯ್ಯ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ದೇವದಾಸಿ ಪದ್ಧತಿ ನಿಷೇಧಿಸಲಾಗಿದೆ. ಈ ಪದ್ದತಿ ಎಲ್ಲಿಯಾದರೂ ನಡೆದದ್ದು ಗಮನಕ್ಕೆ ಬಂದ್ರೆ ಆ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಗಳು, ಜಿಲ್ಲಾಧಿಕಾರಿಗಳ ವಿರುದ್ಧ ಮುಲಾಜಿಲ್ಲದೇ ಕ್ರಮ ಕೈಗೊಳ್ಳುವುದಾಗಿ ಸಿಎಂ ಸಿದ್ಧರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ‌ ಸಭಾಂಗಣದಲ್ಲಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಈ ಎಚ್ವರಿಕೆ ನೀಡಿದರು. ಜಾತಿ ದೌರ್ಜನ್ಯ ಪ್ರಕರಣಗಳಲ್ಲಿ ಆರೋಪಿಗಳಿಗೆ ಸಲೀಸಾಗಿ ಬೇಲ್ ಸಿಕ್ಕರೆ ಅದು ನಿಮ್ಮ ದೌರ್ಬಲ್ಯ. ಹೀಗಾದರೆ … Continue reading ದೇವದಾಸಿ ಪದ್ಧತಿ ಎಲ್ಲಾದರೂ ನಡೆದದ್ದು ಗಮನಕ್ಕೆ ಬಂದ್ರೆ SP-DC ವಿರುದ್ಧ ಕ್ರಮ: ಸಿಎಂ ಸಿದ್ಧರಾಮಯ್ಯ ಎಚ್ಚರಿಕೆ