Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ICC ಹಾಲ್ ಆಫ್ ಫೇಮ್‌ಗೆ ಎಂಎಸ್ ಧೋನಿ ಸೇರ್ಪಡೆ

09/06/2025 10:22 PM

ಬೆಂಗಳೂರಿನ ಜನತೆ ಗಮನಕ್ಕೆ: ಕಬ್ಬನ್ ಉದ್ಯಾನವನದಲ್ಲಿ ಈ ಸುರಕ್ಷತಾ ನಿಯಮ ಜಾರಿ, ಪಾಲನೆ ಕಡ್ಡಾಯ

09/06/2025 10:01 PM

ಪ್ರಯಾಣಿಕರ ಗಮನಕ್ಕೆ: ಈ ಮಾರ್ಗದಲ್ಲಿ ರೈಲುಗಳ ಸಂಚಾರ ಮತ್ತೆ ಆರಂಭ | SOUTH WESTERN RAILWAY

09/06/2025 9:29 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅನಧಿಕೃತ ಔಷಧ ಅಂಗಡಿಗಳ ವಿರುದ್ದ ಕ್ರಮ : ಸಚಿವ ದಿನೇಶ್ ಗುಂಡೂರಾವ್
KARNATAKA

ಅನಧಿಕೃತ ಔಷಧ ಅಂಗಡಿಗಳ ವಿರುದ್ದ ಕ್ರಮ : ಸಚಿವ ದಿನೇಶ್ ಗುಂಡೂರಾವ್

By kannadanewsnow0713/12/2024 8:18 AM

ಬೆಳಗಾವಿ: ರಾಜ್ಯದಲ್ಲಿ ಔಷಧ ಪರವಾನಗಿ ಇಲ್ಲದೆ ಅನಧಿಕೃತವಾಗಿ ಔಷಧ ಅಂಗಡಿಗಳನ್ನು ನಡೆಸುತ್ತಿರುವುದು ಕಂಡು ಬಂದಲ್ಲಿ ಅಂತಹವರ ವಿರುದ್ಧ ಔಷಧ ಮತ್ತು ಕಾಂತಿವರ್ಧಕ ಅಧಿನಿಯಮ ಮತ್ತು ನಿಯಮಾವಳಿಗಳ ಕೈಗೊಳ್ಳಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಅವರು ವಿಧಾನ ಪರಿಷತ್ ನಲ್ಲಿ ಸದಸ್ಯ ಗೋವಿಂದ ರಾಜು ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸುತ್ತಾ ರಾಜ್ಯದಲ್ಲಿ ಪ್ರಸ್ತುತ 37,130 ಖಾಸಗಿ ಔಷಧ ಗಳು ಮಳಿಗೆಗಳು ಕಾರ್ಯ ನಿರ್ವಹಿಸುತ್ತಿದ್ದು, ಸರ್ಕಾರಿ ಆಸ್ಪತ್ರೆ ಆವರಣದಲ್ಲಿ 07 ಜತನಾ ಬಜಾರ್‍ಗಳು, 23 ಜನ ಸಂಜೀವಿನಿ ಕೇಂದ್ರಗಳು ಹಾಗೂ 178 ಜನೌಷಧಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ ಎಂದರು.
2023-24 ರಲ್ಲಿ ದೈನಂದಿನ ಪರಿವೀಕ್ಷಣೆಯಲ್ಲಿ ಇಲಾಖೆಯ ಅಧಿಕಾರಿಗಳು ನಿಯಮಗಳನ್ನು ಉಲ್ಲಂಘಿಸಿದ 1245 ಪರವಾನಾಗಿಗಳನ್ನು ಅಮಾನತ್ತುಗೊಳಿಸಿದ್ದು, 292 ಪರವಾನಗಿಗಳನ್ನು ರದ್ದುಗೊಳಿಸಲಾಗಿದೆ.

ಇಲಾಖೆಯ ಅಧಿಕಾರಿಗಳು ಮಾದಕ ಔಷಧಿಗಳ ದಾಸ್ತಾನು ಮತ್ತು ಮಾರಾಟಗಳ ಬಗ್ಗೆ ನಿಗಾವಹಿಸುತ್ತಿದ್ದು ಮತ್ತು ಖಾಸಗಿ ಔಷಧ ಇದು ಮಳಿಗೆಗಳಲ್ಲಿ ಮಾದಕ ವಸ್ತುಗಳು ನಿಯಾಮಬಾಹಿರ ಮಾರಾಟಗಳ ಬಗ್ಗೆ ಪರಿವೀಕ್ಷಣೆಗಳನ್ನು ಕೈಗೊಂಡು ಉಲ್ಲಂಘನೆಗಳು ಕಂಡು ಬಂದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ. ಇದಲ್ಲದೆ ಇಲಾಖೆಯಲ್ಲಿ ಪ್ರತಿ ವರ್ಷ ಮಾದಕ ವಸ್ತುಗಳ ದುರ್ಬಳಕೆಯನ್ನು ತಡೆಗಟ್ಟಲು 3 ದಿನ ವಿಶೇಷ ಪರೀಕ್ಷಾರ್ಥ ಪರಿವೀಕ್ಷಣೆ ಕೈಗೊಂಡು ಉಲ್ಲಂಘನೆ ಕಂಡುಬಂದ ಸಂಸ್ಥೆಗಳ ವಿರುದ್ಧ ಕ್ರಮ ಜರುಗಿಸಲಾಗುತ್ತಿದೆ ಎಂದರು.

ಔಷಧ ನಿಯಂತ್ರಣ ಇಲಾಖೆಯಲ್ಲಿ ಒಟ್ಟು 112 ಔಷಧ ಪರಿವೀಕ್ಷಕರ ಹುದ್ದೆಗಳಲ್ಲಿ 08 ಹುದ್ದೆಗಳು ಮಾತ್ರ ಭರ್ತಿಯಾಗಿರುತ್ತದೆ. ಕರ್ನಾಟಕ ಲೋಕ ಸೇವಾ ಆಯೋಗಕ್ಕೆ ಒಟ್ಟು 83 ಹುದ್ದೆಗಳನ್ನು ಭರ್ತಿ ಮಾಡಲು ಪ್ರಸ್ತಾವನೆ ಸಲ್ಲಿಸಲಾಗಿದ್ದು, ನೇಮಕಾತಿ ಸಂಬಂಧಿಸಿದ ಪ್ರಕರಣವು ಸರ್ವೋಚ್ಚ ನ್ಯಾಯಾಲಯದಲ್ಲಿ ದಾಖಲಾಗಿರುತ್ತದೆ. ಪ್ರಕರಣದ ಇತ್ಯರ್ಥವಾದ ನಂತರ ಭರ್ತಿ ಮಾಡಲಾಗುವುದು ಎಂದರು.

ಔಷಧಗಳ – ಕಾಂತಿವರ್ಧಕ ತಯಾರಕರು ಔಷಧ ಮತ್ತು ಅಧಿನಿಯಮ ಮತ್ತು ನಿಯಮಾವಳಿಗಳ ಪ್ರಕಾರ ಔಷಧಗಳನ್ನು ತಯಾರಿಸಿ ಮಾರುಕಟ್ಟೆಗೆ ಸರಬರಾಜು ಮಾಡುವ ಮುಂಚಿತವಾಗಿ ಎಲ್ಲಾ ಔಷಧಗಳ ಗುಣಮಟ್ಟವನ್ನು ಖಾತ್ರಿಪಡಿಸಿಕೊಂಡ ನಂತರವೇ ಮಾರುಕಟ್ಟೆಗೆ ಸರಬರಾಜು ಮಾಡಬೇಕು.

ಇದಲ್ಲದೆ ಇಲಾಖಾ ಅಧಿಕಾರಿಗಳು ಮಾರುಕಟ್ಟೆಯಲ್ಲಿ ಲಭ್ಯವಿರುವ ಔಷಧಗಳ ಗುಣಮಟ್ಟದ ಬಗ್ಗೆ ನಿಗಾವಹಿಸಿ ಮತ್ತು ನಿಯಮಿತವಾಗಿ ನಸಿರ್ಂಗ್ ಹೋಂಗಳು, ಆಸ್ಪತ್ರೆಗಳು ಮತ್ತು ಕ್ಲಿನಿಕ್‍ಗಳನ್ನು ಒಳಗೊಂಡು ಮಾರುಕಟ್ಟೆಯಲ್ಲಿ ಲಭ್ಯವಿರುವ ಔಷಧಿಗಳನ್ನು ಮಾದರಿಗಳನ್ನಾಗಿ ಪಡೆದು ರಾಜ್ಯದ ಔಷಧ ಪರೀಕ್ಷಾ ಪ್ರಯೋಗಾಲಯಗಳಿಗೆ ಕಳುಹಿಸಿ ಗುಣಮಟ್ಟವನ್ನು ಖಾತರಿಪಡಿಸಿಕೊಳ್ಳುವ ಮೂಲಕ ಆಸ್ಪತ್ರೆ, ನಸಿರ್ಂಗ್ ಹೋಂ ಮತ್ತು ಕ್ಲಿನಿಕ್‍ಗಳಲ್ಲಿ ಲಭ್ಯವಿರುವ ಔಷಧಗಳ ಗುಣಮಟ್ಟವನ್ನು ಪರಿಶೀಲಸಲಾಗುತ್ತಿದೆ ಎಂದರು.

Action will be taken against unauthorised drug stores: Minister Dinesh Gundu Rao
Share. Facebook Twitter LinkedIn WhatsApp Email

Related Posts

ಬೆಂಗಳೂರಿನ ಜನತೆ ಗಮನಕ್ಕೆ: ಕಬ್ಬನ್ ಉದ್ಯಾನವನದಲ್ಲಿ ಈ ಸುರಕ್ಷತಾ ನಿಯಮ ಜಾರಿ, ಪಾಲನೆ ಕಡ್ಡಾಯ

09/06/2025 10:01 PM4 Mins Read

ಪ್ರಯಾಣಿಕರ ಗಮನಕ್ಕೆ: ಈ ಮಾರ್ಗದಲ್ಲಿ ರೈಲುಗಳ ಸಂಚಾರ ಮತ್ತೆ ಆರಂಭ | SOUTH WESTERN RAILWAY

09/06/2025 9:29 PM1 Min Read

ಶಿವಮೊಗ್ಗ ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ಕೆ.ಮಾಯಣ್ಣಗೌಡ ನೇಮಕ

09/06/2025 9:22 PM1 Min Read
Recent News

ICC ಹಾಲ್ ಆಫ್ ಫೇಮ್‌ಗೆ ಎಂಎಸ್ ಧೋನಿ ಸೇರ್ಪಡೆ

09/06/2025 10:22 PM

ಬೆಂಗಳೂರಿನ ಜನತೆ ಗಮನಕ್ಕೆ: ಕಬ್ಬನ್ ಉದ್ಯಾನವನದಲ್ಲಿ ಈ ಸುರಕ್ಷತಾ ನಿಯಮ ಜಾರಿ, ಪಾಲನೆ ಕಡ್ಡಾಯ

09/06/2025 10:01 PM

ಪ್ರಯಾಣಿಕರ ಗಮನಕ್ಕೆ: ಈ ಮಾರ್ಗದಲ್ಲಿ ರೈಲುಗಳ ಸಂಚಾರ ಮತ್ತೆ ಆರಂಭ | SOUTH WESTERN RAILWAY

09/06/2025 9:29 PM

ಶಿವಮೊಗ್ಗ ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ಕೆ.ಮಾಯಣ್ಣಗೌಡ ನೇಮಕ

09/06/2025 9:22 PM
State News
KARNATAKA

ಬೆಂಗಳೂರಿನ ಜನತೆ ಗಮನಕ್ಕೆ: ಕಬ್ಬನ್ ಉದ್ಯಾನವನದಲ್ಲಿ ಈ ಸುರಕ್ಷತಾ ನಿಯಮ ಜಾರಿ, ಪಾಲನೆ ಕಡ್ಡಾಯ

By kannadanewsnow0909/06/2025 10:01 PM KARNATAKA 4 Mins Read

ಬೆಂಗಳೂರು: ಬೆಂಗಳೂರಿನ ಶ್ರೀ ಚಾಮರಾಜೇಂದ್ರ ಕಬ್ಬನ್ ಉದ್ಯಾನವನದಲ್ಲಿ ಸ್ವಚ್ಛತೆಯನ್ನು ಕಾಪಾಡಲು ಹಾಗೂ ಉದ್ಯಾನವನದ ಸಂರಕ್ಷಣಾ ಹಿತದೃಷ್ಟಿಯಿಂದ ಉದ್ಯಾನವನದ ಆವರಣದಲ್ಲಿ ಅನುಮತಿಸಬಹುದಾದ…

ಪ್ರಯಾಣಿಕರ ಗಮನಕ್ಕೆ: ಈ ಮಾರ್ಗದಲ್ಲಿ ರೈಲುಗಳ ಸಂಚಾರ ಮತ್ತೆ ಆರಂಭ | SOUTH WESTERN RAILWAY

09/06/2025 9:29 PM

ಶಿವಮೊಗ್ಗ ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ಕೆ.ಮಾಯಣ್ಣಗೌಡ ನೇಮಕ

09/06/2025 9:22 PM

ಬಿಬಿಎಂಪಿಯಿಂದ ಈವರೆಗೆ 5 ಲಕ್ಷ ನಾಗರೀಕರಿಗೆ ‘ಅಂತಿಮ ಇ-ಖಾತಾ’ ವಿತರಣೆ | BBMP E-Khata

09/06/2025 9:11 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.