ಅನಧಿಕೃತ ಔಷಧ ಅಂಗಡಿಗಳ ವಿರುದ್ದ ಕ್ರಮ: ಸಚಿವ ದಿನೇಶ್ ಗುಂಡೂರಾವ್

ಬೆಳಗಾವಿ ಸುವರ್ಣಸೌಧ : ರಾಜ್ಯದಲ್ಲಿ ಔಷಧ ಪರವಾನಗಿ ಇಲ್ಲದೆ ಅನಧಿಕೃತವಾಗಿ ಔಷಧ ಅಂಗಡಿಗಳನ್ನು ನಡೆಸುತ್ತಿರುವುದು ಕಂಡು ಬಂದಲ್ಲಿ ಅಂತಹವರ ವಿರುದ್ಧ ಔಷಧ ಮತ್ತು ಕಾಂತಿವರ್ಧಕ ಅಧಿನಿಯಮ ಮತ್ತು ನಿಯಮಾವಳಿಗಳನ್ವಯ ಕ್ರಮಕೈಗೊಳ್ಳಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಅವರು ವಿಧಾನ ಪರಿಷತ್‌ನಲ್ಲಿ ಸದಸ್ಯ ಗೋವಿಂದ ರಾಜು ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ರಾಜ್ಯದಲ್ಲಿ ಪ್ರಸ್ತುತ 37,130 ಖಾಸಗಿ ಔಷಧ ಮಳಿಗೆಗಳು ಕಾರ್ಯನಿರ್ವಹಿಸುತ್ತಿದ್ದು, ಸರ್ಕಾರಿ ಆಸ್ಪತ್ರೆ ಆವರಣದಲ್ಲಿ 07 ಜತನಾ ಬಜಾರ್‌ಗಳು, … Continue reading ಅನಧಿಕೃತ ಔಷಧ ಅಂಗಡಿಗಳ ವಿರುದ್ದ ಕ್ರಮ: ಸಚಿವ ದಿನೇಶ್ ಗುಂಡೂರಾವ್