ಕಾಂತಾರಾ-2 ಚಿತ್ರತಂಡ ಷರತ್ತು ಉಲ್ಲಂಘಿಸಿದ್ದರೆ ಕ್ರಮ: ಸಚಿವ ಈಶ್ವರ ಖಂಡ್ರೆ

ಬೆಂಗಳೂರು : ಹಾಸನ ಜಿಲ್ಲೆ ಸಕಲೇಶಪುರ ತಾಲೂಕು ಯಸಳೂರು ವಲಯದ ಶನಿವಾರ ಸಂತೆ ಬಳಿ ಹೇರೂರು ಗ್ರಾಮದ ಗವಿಬೆಟ್ಟ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ಚಿತ್ರೀಕರಣ ನಡೆಸುತ್ತಿರುವ ಕಾಂತಾರಾ ಚಾಪ್ಟರ್ 1 ಚಿತ್ರ ತಂಡ ಷರತ್ತು ಉಲ್ಲಂಘಿಸಿದ್ದರೆ ಚಿತ್ರೀಕರಣ ನಿರ್ಬಂಧಿಸಿ, ಕ್ರಮ ಜರುಗಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ವಿಧಾನಸೌಧದಲ್ಲಿಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಗವಿಬೆಟ್ಟ ಮತ್ತು ಸುತ್ತಮುತ್ತಲ ಪರಿಭಾವಿತ ಅರಣ್ಯದ ಅಂಚಿನ ಗೋಮಾಳದಲ್ಲಿ 23 ದಿನ ಕಾಂತಾರಾ … Continue reading ಕಾಂತಾರಾ-2 ಚಿತ್ರತಂಡ ಷರತ್ತು ಉಲ್ಲಂಘಿಸಿದ್ದರೆ ಕ್ರಮ: ಸಚಿವ ಈಶ್ವರ ಖಂಡ್ರೆ