ಗ್ರಾಮೀಣ ಕರ್ನಾಟಕದ ಕುಡಿಯುವ ನೀರು ಸರಬರಾಜಿಗೆ ಆದ್ಯತೆ ಮೇಲೆ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಕರ್ನಾಟಕ ರಾಜ್ಯ ಈ ವರ್ಷ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು ಕುಡಿಯುವ ನೀರಿನ ಪರಿಸ್ಥಿತಿಯ ಮೇಲೆ ಹೆಚ್ಚಿನ ಪರಿಣಾಮ ಬೀರಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಗ್ರಾಮೀಣ ನೀರು ಸರಬರಾಜು ಇಲಾಖೆಯು ಪ್ರತಿನಿತ್ಯ ಸಮಸ್ಯೆಯ ಬಗ್ಗೆ ನಿಗಾ ವಹಿಸುತ್ತಿದ್ದು, ಗ್ರಾಮೀಣ ಭಾಗದ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಆದ್ಯತೆ ಮೇಲೆ ಕ್ರಮ ಕೈಗೊಂಡಿದ್ದು, ಅವಶ್ಯವಿರುವ ಕಡೆ ಕುಡಿಯುವ ನೀರಿನ ಕಾಮಗಾರಿ ನಡೆಸಲು ಕ್ರಮಕೈಗೊಂಡಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಮತ್ತು ಮಾಹಿತಿ ತಂತ್ರಜ್ಞಾನ … Continue reading ಗ್ರಾಮೀಣ ಕರ್ನಾಟಕದ ಕುಡಿಯುವ ನೀರು ಸರಬರಾಜಿಗೆ ಆದ್ಯತೆ ಮೇಲೆ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ