ನಟ ದರ್ಶನ್ ಪ್ರಕರಣದಲ್ಲಿ ಕಾನೂನು ವ್ಯಾಪ್ತಿಯಲ್ಲಿ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಉಡುಪಿ: ದೇಶದ ಕಾನೂನು ಎಲ್ಲರಿಗೂ ಒಂದೇ, ಕಾನೂನಿನ ಮುಂದೆ ಎಲ್ಲರೂ ಸಮಾನರು, ರಾಷ್ಟ್ರಪತಿಯಾಗಲಿ, ಸ್ಟಾರ್ ಆಗಲಿ, ಕೂಲಿ ಕಾರ್ಮಿಕನೇ ಆಗಲಿ. ಸರಕಾರ ಯಾರ ಒತ್ತಡಕ್ಕೂ ಮಣಿಯುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಉಡುಪಿ ಜಿಲ್ಲಾ ಪಂಚಾಯತ್ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಬುಧವಾರ ನಡೆದ ಪ್ರಗತಿ ಪರಿಶೀಲನಾ ಸಭೆ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ನಟ ದರ್ಶನ್ ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಸಚಿವರು, ಕಾನೂನಿನ ಎಲ್ಲರೂ ಒಂದೇ. ಯಾರನ್ನು ರಕ್ಷಿಸುವ ಪ್ರಶ್ನೆ ಇಲ್ಲ. … Continue reading ನಟ ದರ್ಶನ್ ಪ್ರಕರಣದಲ್ಲಿ ಕಾನೂನು ವ್ಯಾಪ್ತಿಯಲ್ಲಿ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Copy and paste this URL into your WordPress site to embed
Copy and paste this code into your site to embed