ಕ್ರಿಯಾಶೀಲ ಪತ್ರಕರ್ತರು ಸಮಾಜದ ಆಸ್ತಿ: ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು

ಶಿವಮೊಗ್ಗ : ಕ್ರಿಯಾಶೀಲ ಪತ್ರಕರ್ತರು ಸಮಾಜದ ಆಸ್ತಿ. ಪತ್ರಕರ್ತರು ನಿರ್ಭೀತಿಯಿಂದ ತಮ್ಮ ಬರವಣಿಗೆ ಮುಂದುವರೆಸಲು ಎಲ್ಲ ರೀತಿಯ ಸಹಕಾರ ನೀಡಲಾಗುತ್ತದೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದರು. ಇಂದು ಅಣಲೆಕೊಪ್ಪದಲ್ಲಿ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಸಾಗರ ಶಾಖೆಯ ನೂತನ ಕಚೇರಿ ಲೋಕಾರ್ಪಣೆಗೊಳಿಸಿ, ಪತ್ರಿಕಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದಂತ ಅವರು, ನೈಜಸುದ್ದಿ ಬಿತ್ತರಿಸಿ ಸಮಾಜವನ್ನು ಸರಿದಾರಿಗೆ ತರುವ ಜೊತೆಗೆ ಜನಪ್ರತಿನಿಧಿಗಳು ತಪ್ಪು ಮಾಡಿದಾಗ ಅದನ್ನು ತಮ್ಮ ಬರವಣಿಗೆ … Continue reading ಕ್ರಿಯಾಶೀಲ ಪತ್ರಕರ್ತರು ಸಮಾಜದ ಆಸ್ತಿ: ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು